Resignation

ಎಸ್ಎಂ.ಕೃಷ್ಣ ಬಳಿಕ, 'ಕೈ' ಬಿಡುವ ಎಚ್ಚರಿಕೆ ನೀಡಿದ ಪ್ರಕಾಶ್ ಹುಕ್ಕೇರಿ
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಸಂಸದ ಪ್ರಕಾಶ್ ಹುಕ್ಕೇರಿಯವರು 'ಕೈ' ಪಕ್ಷ ಬಿಡುವ ಎಚ್ಚರಿಕೆಯನ್ನು...

ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ರೀತಿಯಿಂದಾಗಿ ಎಸ್ಎಂ.ಕೃಷ್ಣ ಕಾಂಗ್ರೆಸ್ 'ಕೈ' ಬಿಟ್ಟರು: ಬಿಜೆಪಿ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ನಡೆಸುತ್ತಿರುವ ರೀತಿ ನೋಡಿ ಬೇಸರದಿಂದ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ ಕೈ ಬಿಟ್ಟಿದ್ದಾರೆಂದು ಬಿಜೆಪಿ ಭಾನುವಾರ ಹೇಳಿದೆ...

ಜಂಗ್ ರಾಜೀನಾಮೆ; ಅಚ್ಚರಿ ವ್ಯಕ್ತಪಡಿಸಿದ ಕೇಜ್ರಿವಾಲ್
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರ ದಿಢೀರ್ ರಾಜಿನಾಮೆಗೆ ದೆಹಲಿ ಮುಖ್ಯಮಂತ್ರಿ ಅರವಿಂಗ್ ಕೇಜ್ರಿವಾಲ್ ಗುರುವಾರ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಕೊನೆಗೂ ರಾಸಲೀಲೆ ಸಿಡಿ ಬಿಡುಗಡೆ, ಸಚಿವ ಸ್ಥಾನಕ್ಕೆ ಎಚ್.ವೈ. ಮೇಟಿ ರಾಜಿನಾಮೆ
ಕೊನೆಗೂ ಅಬಕಾರಿ ಸಚಿವ ಎಚ್.ವೈ.ಮೇಟಿ ಅವರು ನಡೆಸಿದ ರಾಸಲೀಲೆ ಸಿಡಿ ಬುಧವಾರ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ...

ಇಟಲಿ ಪ್ರಧಾನಿ ಹುದ್ದೆಗೆ ಮಟ್ಟೆಯೊ ರೆಂಜಿ ರಾಜಿನಾಮೆ
ಇಟಲಿ ಪ್ರಧಾನಿ ಮಟ್ಟೆಯೊ ರೆಂಜಿ ಸಂವಿಧಾನ ತಿದ್ದುಪಡಿಗೆ ಸಂಬಂಧಿಸಿದಂತೆ ತಮ್ಮ ಪ್ರತಿಪಾದನೆಗಳ ವಿರುದ್ಧ ಜನಾಭಿಪ್ರಾಯ ಸಂಗ್ರಹವಾದ ಹಿನ್ನೆಲೆಯಲ್ಲಿ ಪ್ರಧಾನಿ...

ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಅರೆನಗ್ನ ಚಿತ್ರ ವೀಕ್ಷಣೆ: ಸಚಿವ ತನ್ವೀರ್ ಸೇಠ್ ರಾಜೀನಾಮೆಗೆ ಬಿಜೆಪಿ ಆಗ್ರಹ
ಟಿಪ್ಪು ಜಯಂತಿ ಆಚರಣೆ ವೇಳೆ ವೇದಿಕೆ ಮೇಲೆ ಆಸೀನರಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಮೊಬೈಲ್ ನಲ್ಲಿ ಅರೆ ನಗ್ನ ಚಿತ್ರಗಳನ್ನು ವಿಕ್ಷೀಸಿ ಇದೀಗ ವಿವಾದಕ್ಕೆ ಸಿಲುಕಿದ್ದಾರೆ...

ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಪಿ ದಳವಾಯಿ ರಾಜಿನಾಮೆ
ಕೆಐಎಡಿಬಿ ಭೂ ಹಗರಣದ ವಿಚಾರಣೆ ರದ್ದಾದ ಬೆನ್ನಲ್ಲೇ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಪಿ ದಳವಾಯಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ...

ಆಸ್ಪತ್ರೆ ಅಗ್ನಿ ದುರಂತ: ಒಡಿಶಾ ಆರೋಗ್ಯ ಸಚಿವರ ರಾಜೀನಾಮೆ
ಒಡಿಶಾ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಅರೋಗ್ಯ ಸಚಿವ ಅತನು ಸಬ್ಯಸಾಚಿ ನಾಯಕ್ ರಾಜೀನಾಮೆ ನೀಡಿದ್ದಾರೆ.

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜೀನಾಮೆಯನ್ನು ಸ್ಪೀಕರ್ ಕೆ.ಬಿ ಕೋಳಿವಾಡ ಅಂಗೀಕರಿಸಿದ್ದಾರೆ...

