Resignation

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರಿಂದ ಅಂಗೀಕಾರ; ಸಚಿವ ಸಂಪುಟ ವಿಸರ್ಜನೆ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಇಂದು ಶುಕ್ರವಾರ ಅಂಗೀಕರಿಸಿದ್ದಾರೆ.

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ'; BC ಪಾಟೀಲ್ ಭಾವುಕ
ನನಗೆ ನೋವುಂಟಾಗಿದೆ. ನನಗೆ ಅವರ ಬಗ್ಗೆ ಇದ್ದಂತಹ ಗೌರವ ಮತ್ತು ಪ್ರೀತಿ. ನನ್ನ ಮನೆಗೆ ಎಷ್ಟು ಬಾರಿ ಬಂದಿದ್ದಾರೋ ಗೊತ್ತಿಲ್ಲ ಕರೆದಾಗಲೆಲ್ಲ ಬರ್ತಾ ಇದ್ರು ಪ್ರೀತಿ ಹಂಚಿಕೊಳ್ತಾ ಇದ್ರು..

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ
ಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಮತ್ತು ವಿಶೇಷ ಕರ್ತವ್ಯ ಅಧಿಕಾರಿ (Officer on Special Duty-OSD) ರಮೇಶ್ ಪಿ ಕೋನಾರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ; Video
ರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದೇನೆ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ, ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ ಜನ ಆಯ್ಕೆ ಮಾಡಿರುವುದು ಐದು ವರ್ಷಕ್ಕೆ ಅಲ್ಲಿವರೆಗೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ'; ಸಿದ್ದರಾಮಯ್ಯ ವಿದಾಯದ ಮಾತು; Video
ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ.

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ; ರಾಜೀನಾಮೆ ನೀಡದಂತೆ ಆಗ್ರಹ..!
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನುವ ಸುದ್ದಿಗಳ ನಡುವೆ, ಸಿದ್ದರಾಮಯ್ಯ ಪರ ಸಚಿವರು, ಶಾಸಕರು ಮತ್ತು ಬೆಂಬಲಿಗರು ಬುಧವಾರ ದಿನಪೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿ, ಯಾವುದೇ ಕಾರಣಕ್ಕೂ ಹುದ್ದೆ ತೊರೆಯಬಾರದು ಎಂದು ಒತ್ತಾಯಿಸಿದ್ದಾರೆ.

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ ಪಾಟೀಲ್
ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.

NEET ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸಚಿವ ಪ್ರಧಾನ್ ರಾಜೀನಾಮೆಗೆ 'Cockroach Janta Party' ಆಗ್ರಹ
ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸುವ ಆನ್‌ಲೈನ್ ಅರ್ಜಿಯನ್ನು ಬೆಂಬಲಿಸುವಂತೆ ಫಾಲೋವರ್ಸ್ ಗಳಿಗೆ ಕರೆ ನೀಡಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಾಸೀರ್ ಅಹ್ಮದ್ ವಜಾ..!
ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.

