Resignation

BRS ನಿಂದ ಅಮಾನತುಗೊಂಡಿರುವ ಕೆ. ಕವಿತಾ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಸಭಾಪತಿ ಅಂಗೀಕಾರ
ಕವಿತಾ ಅವರ ರಾಜೀನಾಮೆಯನ್ನು ಜನವರಿ 6 ರಿಂದ ಜಾರಿಗೆ ಬರುವಂತೆ ಸಭಾಪತಿ ಅಂಗೀಕರಿಸಿದ್ದಾರೆ ಎಂದು ಪರಿಷತ್ತಿನ ಕಾರ್ಯದರ್ಶಿ ಮಂಗಳವಾರ ತಡರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅನಾರೋಗ್ಯ ಪೀಡಿತ ತಾಯಿಯನ್ನು ಆಶ್ರಯ ತಾಣಕ್ಕೆ ಸೇರಿಸಿ: ರಜೆ ನಿರಾಕರಿಸಿದ ಮ್ಯಾನೇಜರ್ ಸಲಹೆ ನೀಡಿದ್ದು ಹೀಗೆ..; ಬ್ಯಾಂಕ್ ಉದ್ಯೋಗಿ ರಾಜೀನಾಮೆ
ಮ್ಯಾನೇಜರ್ ಹೇಳಿಕೆಯು 'ಅಸಂವೇದನಾಶೀಲ' ಎಂದು ಹೇಳಲಾಗಿದ್ದು, ಇದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಟಾಕ್ಸಿಕ್ ಕೆಲಸದ ಸ್ಥಳದ ಬಗ್ಗೆ ತೀವ್ರ ಕಳವಳ ಉಂಟುಮಾಡಿದೆ.

ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video
X ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...

ಆದಾಯವೇ ಇಲ್ಲ, ಸಚಿವ ಸ್ಥಾನ ಬೇಡ, ನಾನು ಮತ್ತೆ ನಟನೆ ಮಾಡ್ತೇನೆ: ಸಾರ್ವಜನಿಕ ಕಾರ್ಯಕ್ರಮದಲ್ಲೇ ಸುರೇಶ್ ಗೋಪಿ ಘೋಷಣೆ
ನಾನು ನಿಜವಾಗಿಯೂ ನಟನೆಯನ್ನು ಮುಂದುವರಿಸಲು ಬಯಸುತ್ತೇನೆ. ನಾನು ಹೆಚ್ಚು ಗಳಿಸಬೇಕಾಗಿದೆ, ನನ್ನ ಆದಾಯ ಈಗ ಸಂಪೂರ್ಣವಾಗಿ ನಿಂತುಹೋಗಿದೆ ಎಂದು ಅವರು ಹೇಳಿದರು.

Nepal protest: ಮಂತ್ರಿಯನ್ನೇ ಅಟ್ಟಾಡಿಸಿ ಹೊಡೆದ ಪ್ರತಿಭಟನಾಕಾರರು, Video viral
ನೇಪಾಳದ ಪ್ರಧಾನಿ ಕೆಪಿ ಶರ್ಮಾ ಒಲಿ ನೇತೃತ್ವದ ಸರ್ಕಾರದ ವಿತ್ತ ಸಚಿವ ಬಿಷ್ಣು ಪೌಡೆಲ್ ರನ್ನು ಪ್ರತಿಭಟನಾಕಾರರು ಬೀದಿ ಬೀದಿಯಲ್ಲಿ ಅಟ್ಟಾಡಿಸಿ ಹೊಡೆದಿದ್ದಾರೆ.

Nepal protest: KP Sharma Oli ರಾಜಿನಾಮೆ; ಮನೆ, ಸಂಸತ್ ಕಟ್ಟಡಕ್ಕೆ ಬೆಂಕಿ; ನೇಪಾಳ ತೊರೆದ ಪ್ರಧಾನಿ? Video
ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ವಿದೇಶಾಂಗ ಸಚಿವ ಅರ್ಜು ದೇವುಬಾ ಮತ್ತು 7 ಕ್ಯಾಬಿನೆಟ್ ಸಚಿವರು ಕಠ್ಮಂಡುವಿನಿಂದ ನೇಪಾಳ ಸೇನಾ ಹೆಲಿಕಾಪ್ಟರ್ ಗಳ ಮೂಲಕ ತೆರಳಿದ್ದಾರೆ ಎಂದು ಹೇಳಲಾಗಿದೆ.

ಚೀನಾದೊಂದಿಗೆ ನಿಕಟ ಸಂಪರ್ಕ, ಅಮೆರಿಕಾ ಹಿತಾಸಕ್ತಿಗಳಿಗೆ ಧಕ್ಕೆ: Intel CEO Lip-Bu Tan ರಾಜೀನಾಮೆಗೆ ಟ್ರಂಪ್ ಬಿಗಿ ಪಟ್ಟು!
ಲಿಪ್-ಬು ಟಾನ್ ಚೀನಾದೊಂದಿಗೆ ಹೊಂದಿರುವ ಸಂಪರ್ಕ ಪ್ರಶ್ನಾರ್ಹವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಬೆಂಗಳೂರು ಕಾಲ್ತುಳಿತ: ಬಿ ದಯಾನಂದ್ ಸೇರಿ 4 ಪೊಲೀಸ್ ಅಧಿಕಾರಿಗಳ ಅಮಾನತು ರದ್ದು; CM-DCM ರಾಜೀನಾಮೆಗೆ BJP ಆಗ್ರಹ
ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಪಾತ್ರವಿಲ್ಲ ಎಂದು ಮೊದಲ ದಿನದಿಂದಲೂ ಬಿಜೆಪಿ ಕರ್ನಾಟಕ ಪ್ರತಿಪಾದಿಸುತ್ತಿತ್ತು. ಈಗದು ಸತ್ಯ ಎಂಬುದು ಸಾಬೀತಾಗಿದೆ.

'ಏನೋ ಅನುಮಾನಾಸ್ಪದವಾಗಿದೆ': ಜಗದೀಪ್ ಧನಕರ್ ರಾಜೀನಾಮೆಗೆ ಸರ್ಕಾರ ಸ್ಪಷ್ಟನೆ ನೀಡಬೇಕು; ಮಲ್ಲಿಕಾರ್ಜುನ ಖರ್ಗೆ; Video
ಧನಕರ್ ಬಿಜೆಪಿ-ಆರ್‌ಎಸ್‌ಎಸ್ ಜನರಿಗಿಂತ ಹೆಚ್ಚಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು 'ಸಮರ್ಥಿಸಿಕೊಳ್ಳುತ್ತಿದ್ದರು'. ಆದರೆ, ಅಂತಹವರೇ ರಾಜೀನಾಮೆ ನೀಡಬೇಕಾಯಿತು ಎಂದು ಖರ್ಗೆ ಹೇಳಿದ್ದಾರೆ.

