resigned

ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ
ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಗುರುವಾರ ರಾಜೀನಾಮೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆಯಿಂದ ಬೇಸತ್ತು ಶಿಲ್ಪಾ ನಾಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ವಿದ್ಯಾರ್ಥಿ ಘಟಕದ ಮುಖ್ಯಸ್ಥೆ, ರಾಹುಲ್ ಗಾಂಧಿ ಆಪ್ತೆ ರುಚಿ ಗುಪ್ತಾ ರಾಜಿನಾಮೆ
ಸಾಂಸ್ಥಿಕ ಬದಲಾವಣೆಗಳಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗ ಎನ್ ಎಸ್ ಯು ಐ ನಾಯಕಿ ರುಚಿ ಗುಪ್ತಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ರಾಜೀನಾಮೆ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಗುಜರಾತ್ ಸಚಿವರ ಮಗನನ್ನು ಬಂಧಿಸಿದ್ದ ಗುಜರಾತ್ ಮಹಿಳಾ ಪೊಲೀಸ್ ರಾಜೀನಾಮೆ!
ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದ ಗುಜರಾತ್ ಸಚಿವರ ಮಗನನ್ನು ಬಂಧಿಸಿದ್ದ ಗುಜರಾತ್ ಮಹಿಳಾ ಪೊಲೀಸ್ ಕೆಲಸಕ್ಕೇ ರಾಜೀನಾಮೆ ನೀಡಿದ್ದಾರೆ.

ಬಂಗಾಳ ಆಸ್ಪತ್ರೆಯಿಂದ 400 ನರ್ಸ್‌ಗಳು ರಾಜೀನಾಮೆ
ಭಾರತ, ಕೋವಿಡ್-19 ಸೋಂಕಿನ ವಿರುದ್ಧದ ಸವಾಲನ್ನು ಎದುರಿಸುತ್ತಿರುವ ಸಂದರ್ಭದಲ್ಲೇ ಬಂಗಾಳ ಆಸ್ಪತ್ರೆಗಳ ಸುಮಾರು 400 ನರ್ಸ್ ಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್ : ಸಚಿವ ಸ್ಥಾನಕ್ಕೆ ಹೆಚ್ ನಾಗೇಶ್ ರಾಜೀನಾಮೆ
ಮೈತ್ರಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದೆ. ಇತ್ತೀಚಿಗಷ್ಟೇ ಮಂತ್ರಿಯಾಗಿ ಸಂಪುಟ ಸೇರಿದ್ದ ಪಕ್ಷೇತರ ಶಾಸಕ ಹೆಚ್. ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಕ್ಷಣದಿಂದಲೇ ಜಾರಿ ಬರುವಂತೆ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ದಿಢೀರ್ ರಾಜಿನಾಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.

ತಲೆಕೆಳಗಾದ ಲೆಕ್ಕಾಚಾರ: ಜಾರ್ಜ್ ತಲೆದಂಡಕ್ಕೆ ಕಾರಣವಾಯ್ತು ಒಂದು ವಿಡಿಯೋ
ಡಿವೈಎಸ್ಪಿ ಎಂ.ಕೆ ಗಣಪತಿ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ವಿಪಕ್ಷಗಳ ಬಿಗಿಪಟ್ಟಿಗೆ ಮಣಿದ ಬೆಂಗಳೂರು ನಗರಾಭಿವದ್ಧಿ ಸಚಿವ ಕೆ.ಜೆ ಜಾರ್ಜ್ ಕೊನೆಗೂ ..

ನೇಪಾಳ ಪ್ರಧಾನಿ ಸ್ಥಾನಕ್ಕೆ ಕೊಯಿರಾಲ ರಾಜಿನಾಮೆ, ನಾಳೆ ನೂತನ ಪ್ರಧಾನಿ ಆಯ್ಕೆ
ಹೊಸ ಸಂವಿಧಾನ ಅನುಷ್ಠಾನಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ನೇಪಾಳ ಪ್ರಧಾನಿ ಸುಶಿಲ್ ಕೊಯಿರಾಲ ಅವರು ಶನಿವಾರ ತಮ್ಮ ಸ್ಥಾನಕ್ಕೆ...

