ದೇಶಟಿಎಂಸಿಗೆ ತೀವ್ರ ಹಿನ್ನಡೆ: ಪಶ್ಚಿಮ ಬಂಗಾಳ ಸಾರಿಗೆ ಸಚಿವ ಸುವೇಂದು ಅಧಿಕಾರಿ ರಾಜೀನಾಮೆ
ಪಕ್ಷದ ನಾಯಕತ್ವದೊಂದಿಗೆ ಮುನಿಸಿಕೊಂಡಿದ್ದ ತೃಣಮೂಲ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಪಶ್ಚಿಮ ಬಂಗಾಳ ಸಾರಿಗೆ ಸಚಿವ ಸುವೇಂದು ಅಧಿಕಾರಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಮುಂದಿನ ರಾಜಕೀಯ ನಡೆ ಕುತೂಹಲ ಮೂಡಿಸಿದೆ.