ರಾಜ್ಯಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video
ಇಂದು ಮಧ್ಯಾಹ್ನ ದೆಹಲಿಯಿಂದ ಆಗಮಿಸಿದ ಬಳಿಕ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ನಾಗೇಂದ್ರ, ಮನುವಾದಿಗಳ ಕುತಂತ್ರದಿಂದ ನಾನು ಮೂರು ತಿಂಗಳು ಜೈಲಿಗೆ ಹೋಗಿದ್ದೆ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.