resigns as MLC

ಚನ್ನಪಟ್ಟಣ ಉಪ ಚುನಾವಣೆ: BJP MLC ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರರಾಗಿ ಸ್ಪರ್ಧೆ
ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ, ನನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಒಂದು ಸಾಲಿನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ಜೆಡಿಎಸ್ ಗೂ ಗುಡ್ಬೈ
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

