resigns

ದೆಹಲಿ ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಅತಿಶಿ
ಅತಿಶಿ ಅವರು ಸಕ್ಸೇನಾ ಅವರನ್ನು ಭೇಟಿಯಾಗಿ, ದೆಹಲಿಯಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ.

JD(U) ವಕ್ತಾರ ಸ್ಥಾನಕ್ಕೆ ನಿತೀಶ್ ಕುಮಾರ್ ಆಪ್ತ ಕೆಸಿ ತ್ಯಾಗಿ ರಾಜೀನಾಮೆ!
ಕೆ.ಸಿ.ತ್ಯಾಗಿ ರಾಜೀನಾಮೆ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನಿತೀಶ್ ಕುಮಾರ್ ಅವರು ನೇಮಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಕಾಂಗ್ರೆಸ್ ಕಾನೂನು ನೆರವು ಕೋಶದ ಮುಖ್ಯಸ್ಥ ರಾಜೀನಾಮೆ
ನಟಿಯೊಬ್ಬರ ಆರೋಪದ ನಂತರ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು ನೆರವು ಕೋಶದ ಅಧ್ಯಕ್ಷ ಮತ್ತು ವಕೀಲರ ಕಾಂಗ್ರೆಸ್ ರಾಜ್ಯ ಸಮಿತಿಯ ಅಧ್ಯಕ್ಷ ವಿ ಎಸ್ ಚಂದ್ರಶೇಖರನ್ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೈಂಗಿಕ ಕಿರುಕುಳ ಆರೋಪ: AMMA ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ದಿಕ್ ರಾಜೀನಾಮೆ
ನನ್ನ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳ ಹಿನ್ನೆಲೆಯಲ್ಲಿ ನಾನು ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ ಎಂದು ಸಿದ್ದಿಕ್ ಹೇಳಿದ್ದಾರೆ ಎಂದು ಒನ್ಮನೋರಮಾ ವರದಿ ಮಾಡಿದೆ.

ರಾಜಸ್ಥಾನ ಸಚಿವ ಕಿರೋಡಿ ಲಾಲ್ ಮೀನಾ ರಾಜೀನಾಮೆ
ಮೀನಾ(72) ಅವರು ತಮ್ಮ ಜವಾಬ್ದಾರಿಯಲ್ಲಿರುವ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಯಾವುದೇ ಒಂದು ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡರೆ ತಾವು ಸಚಿವ ಸ್ಥಾನ ತ್ಯಜಿಸುವುದಾಗಿ ಹೇಳಿದ್ದರು.

ಉತ್ತರ ಪ್ರದೇಶ: ಶಾಸಕ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ
ಉತ್ತರ ಪ್ರದೇಶ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ!
ಬಿಜೆಪಿ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಪಶುಪತಿ ಕುಮಾರ್ ಪಾರಸ್ ಕೇಂದ್ರ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಅಸಮಾಧಾನದಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಅರುಣಾಚಲ ಪ್ರದೇಶ: ಮಾಜಿ ಸಿಎಂ ನಬಮ್ ತುಕಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ನಬಮ್ ತುಕಿರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ರಾಜೀನಾಮೆ
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್(PPBL)ನ ಅರೆಕಾಲಿಕ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನಕ್ಕೆ ವಿಜಯ್ ಶೇಖರ್ ಶರ್ಮಾ ಅವರು ಸೋಮವಾರ ರಾಜೀನಾಮೆ ನೀಡಿದ್ದಾರೆ.

