resigns

ಟ್ರಂಪ್ ಜತೆ ಭಿನ್ನಾಭಿಪ್ರಾಯ: ರಕ್ಷಣಾ ಕಾರ್ಯದರ್ಶಿ ಸ್ಥಾನಕ್ಕೆ ಜಿಮ್ ಮ್ಯಾಟಿಸ್ ರಾಜೀನಾಮೆ
ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಸಿರಿಯಾದಿಂದ ಸೇನೆ ಹಿಂಪಡೆಯಲು ಆದೇಶಿಸಿದ ಬೆನ್ನಲ್ಲೇ ಅಮೆರಿಕದ...

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ
ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು....

ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ
ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.

ಯಶ್ ಬ್ಯಾಂಕ್ ಅಧ್ಯಕ್ಷ ಅಶೋಕ್ ಚಾವ್ಲಾ ರಾಜೀನಾಮೆ
ತಕ್ಷಣದಿಂದ ಜಾರಿಗೆ ಬರುವಂತೆ ಯೆಸ್ ಬ್ಯಾಂಕ್ ನ ಕಾರ್ಯನಿರ್ವಾಹಕಯೇತರ ಅಧ್ಯಕ್ಷ ಅಶೋಕ್ ಚಾವ್ಲಾ ಅವರು...

ದೋಸ್ತಿ ಸರ್ಕಾರದ ಮೊದಲ ವಿಕೆಟ್ ಪತನ: ಸಚಿವ ಸ್ಥಾನಕ್ಕೆ ಎನ್ ಮಹೇಶ್ ರಾಜಿನಾಮೆ
ಕಾಂಗ್ರೆಸ್ - ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಗೊಂದಲ ಮುಂದುವರೆದಿರುವ ಬೆನ್ನಲ್ಲೇ ಪ್ರಾಥಮಿಕ ಹಾಗೂ....

ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ ಬವಾಲಿಯಾ ರಾಜಿನಾಮೆ, ಬಿಜೆಪಿ ಸೇರುವ ಸಾಧ್ಯತೆ
ಗುಜರಾತ್ ಹಿರಿಯ ಕಾಂಗ್ರೆಸ್ ಶಾಸಕ, ಕೋಲಿ ಸಮುದಾಯದ ಪ್ರಮುಖ ನಾಯಕ ಕುನ್ವರ್ಜಿ ಬವಾಲಿಯಾ ಅವರು...

ಗುಜರಾತ್ ಶಾಸಕ ಕುನ್ವಾರ್ಜಿ ಬವಾಲಿಯಾ ಕಾಂಗ್ರೆಸ್ ಗೆ ರಾಜೀನಾಮೆ: ಬಿಜೆಪಿ ಸೇರ್ಪಡೆ?
ಗುಜರಾತ್ ನ ಹಿರಿಯ ಶಾಸಕ ಹಾಗೂ ಕೋಲಿ ಸಮುದಾಯದ ಪ್ರಭಾವಿ ನಾಯಕ ಕುನ್ವಾರ್ಜಿ ಬವಾಲಿಯಾ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ,...

ಆಲ್ ಪಾಕಿಸ್ತಾನ ಮುಸ್ಲಿಂ ಲೀಗ್ ಅಧ್ಯಕ್ಷ ಸ್ಥಾನಕ್ಕೆ ಮುಷರಫ್ ರಾಜಿನಾಮೆ
ಪಾಕಿಸ್ತಾನದ ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಷರಫ್ ಅವರು ಆಲ್ ಪಾಕಿಸ್ತಾನ ಮುಸ್ಲಿಮ್ ಲೀಗ್...

ಎಐಸಿಸಿ ಕಾರ್ಯದರ್ಶಿ ಹುದ್ದೆಗೆ ಅತೃಪ್ತ ಶಾಸಕ ಸತೀಶ್ ಜಾರಕಿಹೊಳಿ ರಾಜಿನಾಮೆ
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಯಮಕನಮರಡಿ ಕಾಂಗ್ರೆಸ್....

