ದೇಶಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಪ್ರದಾನಿ ನರೇಂದ್ರ ಮೋದಿ ಸರ್ಕಾರ ತರುತ್ತಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವೆ ಮತ್ತು ಶಿರೋಮಣಿ ಅಕಾಲಿ ದಳದ (ಎಸ್ಎಡಿ) ಲೋಕಸಭಾ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ.