Resolutions

ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ
2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ.

ನೀಟ್, 'ಒಂದು ರಾಷ್ಟ್ರ, ಒಂದು ಚುನಾವಣೆ', ಡಿಲಿಮಿಟೇಶನ್ ವಿರುದ್ಧ ನಿರ್ಣಯ: ರಾಜ್ಯ ಸಚಿವ ಸಂಪುಟ ಒಪ್ಪಿಗೆ
ಇನ್ನೆರಡು ನಿರ್ಣಯಗಳು 'ಒಂದು ರಾಷ್ಟ್ರ, ಒಂದು ಚುನಾವಣೆ' ಮತ್ತು ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳ ಕ್ಷೇತ್ರಗಳ ವಿಂಗಡಣೆಯ ವಿರುದ್ಧವಾಗಿವೆ ಎಂದು ಹೇಳಲಾಗಿದೆ. ಈ ನಿರ್ಣಯಗಳನ್ನು ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಬಹುಶಃ ಮಂಗಳವಾರವೇ ಮಂಡಿಸುವ ಸಾಧ್ಯತೆ ಇದೆ.

ಸಿಎಎ ವಿರೋಧಿ ನಿರ್ಣಯ ರಾಜಕೀಯ ನಡೆಯಷ್ಟೇ, ರಾಜ್ಯಗಳ ಪಾತ್ರಕ್ಕೆ ಮಹತ್ವ ಇಲ್ಲ: ಶಶಿ ತರೂರ್
ಸಿಎಎ ವಿರೋಧಿ ನಿರ್ಣಯಗಳು ರಾಜಕೀಯ ನಡೆಯಷ್ಟೇ, ರಾಜ್ಯ ಸರ್ಕಾರಗಳಿಗೆ ಈ ಸಂಬಂಧ ಹೆಚ್ಚಿನ ಪಾತ್ರ ಇರುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

ಜೂನ್ 22ರ ಬಿಸಿಸಿಐ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸಿಒಎ ಸೂಚನೆ
ಜೂ.22 ರಂದು ನಡೆದ ಬಿಸಿಸಿಐ ನ ವಿಶೇಷ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಜಾರಿಗೊಳಿಸದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಆಡಳಿತ ಸಮಿತಿ (ಸಿಒಎ)ಸ್ಪಷ್ಟ ಸೂಚನೆ ನೀಡಿದೆ.

ಮಾ.19 ರಿಂದ ಬಿಜೆಪಿ ಕಾರ್ಯಕಾರಿಣಿ ಸಭೆ, ರಾಷ್ಟ್ರೀಯತೆ, ಬಜೆಟ್ ಕುರಿತು ನಿರ್ಣಯ ಸಾಧ್ಯತೆ
ಮಾ.19 ರಿಂದ ಎರಡು ದಿನಗಳ ವರೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಕನ್ನಡ ಕಡ್ಡಾಯ ಜನಾಂದೋಲನಕ್ಕೆ ಗಡುವು..!
81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದಿದ್ದು, ಕನ್ನಡ ಕಡ್ಡಾಯಕ್ಕೆ ಜನಾಂದೋಲನ ರೂಪಿಸುವಂತೆ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ...

