ರಾಜಕೀಯ'ನಿಮ್ಮದೇ ಶಾಸಕರ ಮೇಲೆ ನಂಬಿಕೆ ಇಲ್ಲವೇ?': ರೆಸಾರ್ಟ್ ರಾಜಕೀಯದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ
ನಿಮ್ಮದೇ ಪಕ್ಷದ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುತ್ತಿದ್ದರೆ, ಸಾಮಾನ್ಯ ಮತದಾರರಿಗೆ ನೀವು ಯಾವ ಸಂದೇಶ ನೀಡುತ್ತಿದ್ದೀರಿ? ನಿಮ್ಮದೇ ಶಾಸಕರ ಮೇಲೆ ನಿಮಗೆ ವಿಶ್ವಾಸ ಇಲ್ಲ ಎಂಬುದನ್ನು ಇದು ತೋರಿಸುತ್ತದೆ.