Resort politics

ಜೂನ್ 18ಕ್ಕೆ ವಿಧಾನಪರಿಷತ್ ಚುನಾವಣೆ: ಬಿಡದಿಯ ವಂಡರ್‌ಲಾ ರೆಸಾರ್ಟ್ ಗೆ ಕಾಂಗ್ರೆಸ್ ಶಾಸಕರು ಶಿಫ್ಟ್; ಜೆಡಿಎಸ್ ಸಿದ್ಧತೆ; Video
ಎಂಟು ಅಭ್ಯರ್ಥಿಗಳು ಏಳು ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಈ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಮಹತ್ವದ್ದಾಗಿದೆ. ಈ ಚುನಾವಣೆ ಮತ್ತೆ ‘ರೆಸಾರ್ಟ್ ರಾಜಕೀಯ’ ಮತ್ತು ಪರೋಕ್ಷ ರಾಜಕೀಯ ಆಟಗಳನ್ನು ಮುನ್ನೆಲೆಗೆ ತಂದಿದೆ.

ಮುಂಬೈ: BMC ಚುನಾವಣೆ ಬಳಿಕ ಕುದುರೆ ವ್ಯಾಪಾರದ ಭೀತಿ; ಶಿಂಧೆ ಬಣದಿಂದ 'ರೆಸಾರ್ಟ್ ಪಾಲಿಟಿಕ್ಸ್ '; ಏನಿದರ ಗುಟ್ಟು?
ದೇಶದ ಅತ್ಯಂತ ಶ್ರೀಮಂತ ನಾಗರಿಕ ಸಂಸ್ಥೆಯ ನಿಯಂತ್ರಣ ತೆಗೆದುಕೊಳ್ಳುವ ಮುನ್ನಾ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆ ಸೇರಿದಂತೆ ಪ್ರಮುಖ ಎರಡು ಆಯಾಮಗಳಲ್ಲಿ ಈ ಬೆಳವಣಿಗೆಯನ್ನು ನೋಡಲಾಗುತ್ತಿದೆ.

ರೆಸಾರ್ಟ್ ರಾಜಕೀಯ ಸಾಮಾನ್ಯವಾಗಿ ಹೋಗಿದೆ: ಸತೀಶ್ ಜಾರಕಿಹೊಳಿ
ಎಲ್ಲ ಚುನಾವಣೆಗಳಿಗೆ ರೆಸಾರ್ಟ್ ರಾಜಕೀಯ ಸಾಮಾನ್ಯವಾಗಿದೆ. ಇದೀಗ ಸಹಕಾರಿ ಕ್ಷೇತ್ರದ ಚುನಾವಣೆಯಲ್ಲಿಯೂ ಈ ಪದ್ಧತಿ ಕಾಲಿಟ್ಟಿದೆ. ನಮ್ಮ ಜಿಲ್ಲೆಯಲ್ಲಿ ರೆಸಾರ್ಟ್ ರಾಜಕೀಯ ಪ್ರಚಾರದಷ್ಟೇ ಸಾಮಾನ್ಯವಾಗಿದೆ.

ಹಲವು ನಾಯಕರ ನಿದ್ದೆ ಕೆಡಿಸಿರುವ ಡಿಕೆಶಿ ರಣತಂತ್ರ (ಸುದ್ದಿ ವಿಶ್ಲೇಷಣೆ)
ರೆಸಾರ್ಟ್ ರಾಜಕಾರಣಕ್ಕೆ ಫಲಿತಾಂಶ ಮುನ್ನುಡಿ ಬರೆಯಲಿದೆಯೆ? ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದು ಫಲಿತಾಂಶ ಹೊರ ಬೀಳಲು ಇನ್ನು ಒಂದೇ ದಿನ ಬಾಕಿ ಇರುವ ಸನ್ನಿವೇಶದಲ್ಲಿ ಇಂಥದೊಂದು ಕುತೂಹಲ ಸಾರ್ವತ್ರಿಕವಾಗಿ ಇಮ್ಮಡಿಯಾಗಿದೆ.

ಹಾವೇರಿ ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ಪದಚ್ಯುತಿಗೊಳಿಸಿದ ಸದಸ್ಯರು!
ಇಷ್ಟು ದಿನ ವಿಧಾನಸೌಧಕ್ಕೆ ಸೀಮಿತವಾಗಿದ್ದ ರೆಸಾರ್ಟ್ ಪಾಲಿಟಿಕ್ಸ್ ಈಗ ಗ್ರಾಮ ಪಂಚಾಯತಿಗೂ ಕಾಲಿಟ್ಟಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ದಿನ ಕಳೆದು, ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ವಿಮಾನದಲ್ಲಿ ಆಗಮಿಸಿದ್ದಾರೆ.

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆಗೂ ರೆಸಾರ್ಟ್ ಪಾಲಿಟಿಕ್ಸ್ ನಂಟು!
ಖಾನಾಪುರ ಕ್ಷೇತ್ರ ವ್ಯಾಪ್ತಿಗೆ ಬರುವ ವಿವಿಧ ಸಹಕಾರ ಸಂಘಗಳ ಸುಮಾರು 278 ಸದಸ್ಯರನ್ನು ಬೆಳಗಾವಿ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಮಹಾರಾಷ್ಟ್ರದ ರೆಸಾರ್ಟ್ ಗೆ ಕರೆದೊಯ್ದಿದ್ದಾರೆ.

ಕರ್ನಾಟಕ ಮತ್ತು ರೆಸಾರ್ಟ್ ರಾಜಕೀಯ: ರಾಜಕಾರಣಿಗಳ ದೊಡ್ಡದೊಡ್ಡ ಮೇಲಾಟಗಳಿಗೆ ಕೂಲ್ ಅಡ್ಡಾ!
ಮಾಜಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಮಧ್ಯಪ್ರದೇಶದ ಬಂಡಾಯ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್ ನಲ್ಲಿ ತಣ್ಣಗೆ ಕುಳಿತು ಸಿಎಂ ಕಮಲ ನಾಥ್ ಸರ್ಕಾರ ಪತನಗೊಳಿಸಲು ಕಾಯುತ್ತಿದ್ದಾರೆ.

ಜನಾರ್ದನ ರೆಡ್ಡಿ ಆಪರೇಷನ್ ಹರಿಕಾರ: ಶಿವಕುಮಾರ್ ರೆಸಾರ್ಟ್ ರಾಜಕೀಯದ ವೀರ!
ಜನಾದೇಶವನ್ನು ಉಲ್ಲಂಘಿಸಿ 2004ರಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತಮ್ಮದೇ ಪಕ್ಷದ ಶಾಸಕರನ್ನು ರೆಸಾರ್ಟ್ ನಲ್ಲಿರಿಸಿದರು. ಅಲ್ಲಿಂದ ಶುರುವಾದ ಈ ರೆಸಾರ್ಟ್ ರಾಜಕೀಯ ಇಲ್ಲಿಯವರೆಗೂ ಮುಂದುವರಿದಿದೆ.

ಎಂಪಿ ರಾಜಕೀಯ ಬಿಕ್ಕಟ್ಟು: ಸಿಂಧಿಯಾಗೆ ರಾಜ್ಯದ 'ರೆಸಾರ್ಟ್ ರಾಜಕೀಯ' ಪರಿಣಿತ ಬಿಜೆಪಿ ನಾಯಕರ ಸಾಥ್
ಮಧ್ಯಪ್ರದೇಶದ ಕೈ ಶಾಸಕರನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಎಚ್ಚರಿಕೆಯ ಅಸ್ತ್ರ ಪ್ರಯೋಗಿಸಿದೆ. ಕರ್ನಾಟಕದ ರೆಸಾರ್ಟ್ ರಾಜಕೀಯ ಪರಿಣಿತರನ್ನು ಕೈ ಶಾಸಕರ ಕಾವಲಿಗೆ ನಿಲ್ಲಿಸಿದೆ.

