Resort

ಉಡುಪಿ: ಅಕ್ರಮವಾಗಿ ನಡೆಸುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್ಗಳು ಬಂದ್..!
ಜಿಲ್ಲೆಯಲ್ಲಿ ಪ್ರಸ್ತುತ 227 ಹೋಂಸ್ಟೇಗಳು ಮತ್ತು 42 ರೆಸಾರ್ಟ್ಗಳು ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅಗತ್ಯ ಪರವಾನಗಿ ಪಡೆದುಕೊಂಡು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಪರೇಷನ್ ಕಮಲದ ಆತಂಕ: ಒಡಿಶಾ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್ಗೆ ಶಿಫ್ಟ್; ಅಖಾಡಕ್ಕಿಳಿದ ಡಿ.ಕೆ ಶಿವಕುಮಾರ್; Video
ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.

News headlines 11-03-2025 | ಹೋಮ್ ಸ್ಟೇ, ರೆಸಾರ್ಟ್ ಗಳಿಗೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ; ಬೆಂಗಳೂರಿನಲ್ಲಿ ತಂಪೆರೆದ ಮಳೆ; ಸದನದಲ್ಲಿ ಗ್ಯಾರೆಂಟಿ ಗದ್ದಲ; ನಗರವನ್ನು ಲೂಟಿ ಮಾಡಲು ಘಜ್ನಿ, ಘೋರಿ ವಕ್ಕರಿಸಿದ್ದಾನೆ: HDK ಕಿಡಿ

10 ಜಿಲ್ಲೆಗಳಲ್ಲಿನ ಅಕ್ರಮ ರೆಸಾರ್ಟ್, ಹೋಂಸ್ಟೇಗಳು ಶೀಘ್ರದಲ್ಲೇ ತೆರವು!
2015ರಿಂದ ಅರಣ್ಯ ಪ್ರದೇಶದಲ್ಲಿ ತಲೆ ಎತ್ತಿರುವ ಅಕ್ರಮ ಹೋಂಸ್ಟೇ, ರೆಸಾರ್ಟ್, ತೋಟಗಳನ್ನು ತೆರವುಗೊಳಿಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇತ್ತೀಚೆಗೆ ಇಲಾಖೆಗೆ ಸೂಚಿಸಿದ್ದರು.

ವಯನಾಡು ಗುಡ್ಡ ಕುಸಿತ ಎಫೆಕ್ಟ್: ಎಚ್ಚೆತ್ತ ಸರ್ಕಾರ, ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವುಗೊಳಿಸುವಂತೆ ಸೂಚನೆ
ವಯನಾಡು ಗುಡ್ಡ ಕುಸಿತ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶ್ಚಿಮ ಘಟ್ಟದಲ್ಲಿನ ಎಲ್ಲಾ ಅನಧಿಕೃತ ಹೋಮ್ ಸ್ಟೇ ಹಾಗೂ ರೆಸಾರ್ಟ್ಗಳ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ರಾಮನಗರ: ರೆಸಾರ್ಟ್ ನಲ್ಲಿ Zipline ಆಡಲು ಹೋಗಿ ಮಹಿಳೆ ಸಾವು!
ಜಿಪ್ ಲೈನ್ ಆಡಲು ಹೋಗಿ ಮಹಿಳೆ ಸಾವನ್ನಪ್ಪಿ, ವ್ಯಕ್ತಿಯೊಬ್ಬ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ Jungle Trailz Resort ನಡೆದಿದೆ.

ಚುನಾವಣೆ ನಂತರ ರಾಜಕೀಯ ಒತ್ತಡದಿಂದ ಕೊಂಚ ವಿಶ್ರಾಂತಿ: ರೆಸಾರ್ಟ್ ನತ್ತ ಮುಖ ಮಾಡಿದ ಸಿಎಂ, ಡಿಸಿಎಂ
ಲೋಕಸಭೆ ಚುನಾವಣೆ ನಿಮಿತ್ತ ರಾಜ್ಯಾದ್ಯಂತ ಪ್ರಚಾರ, ಓಡಾಟ, ರಾಜಕೀಯ ಚಟುವಟಿಕೆಗಳು, ಆಡಳಿತ ಕೆಲಸಗಳೆಂದು ಕಳೆದ ಕೆಲವು ತಿಂಗಳುಗಳಿಂದ ಸತತ ಕೆಲಸ ಮತ್ತು ಒತ್ತಡದಲ್ಲಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ರಾಂತಿಯ ಮೊರೆ ಹೋಗಿದ್ದಾರೆ.

ಪಂಚ ರಾಜ್ಯಗಳ ಶಾಸಕರನ್ನು ರೆಸಾರ್ಟ್ ಗೆ ಕಳಿಸಲು ಕಾಂಗ್ರೆಸ್ ಪ್ಲ್ಯಾನ್?: ಡಿಕೆ ಶಿವಕುಮಾರ್ ಹೇಳಿದ್ದೇನು?
ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್ ಯಾವ ಶಾಸಕರೂ ಎಲ್ಲಿಗೂ ಹೋಗುವುದಿಲ್ಲ. ನನಗೆ ಯಾರೂ ಕರೆ ಮಾಡಿ ಜವಾಬ್ದಾರಿ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ ಬರುತ್ತಿರುವ ಎಕ್ಸಿಟ್ ಪೋಲ್ ಬಗ್ಗೆ ನನ್ನದೇ ಅಭಿಪ್ರಾಯ ಹೊಂದಿದ್ದೇನೆ. ನಾಲ್ಕೂ ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು.

ಉತ್ತರಾಖಂಡ್: ಹತ್ಯೆ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರನ ಬಂಧನ
ರಿಷಿಕೇಶ್ ನಲ್ಲಿ ವನ್ ತಾರಾ ರೆಸಾರ್ಟ್ ನ ಸ್ವಾಗತಗಾರ್ತಿಯ ಹತ್ಯೆ ಪ್ರಕರಣದಲ್ಲಿ ಮೂವರು ಬಂಧನಕ್ಕೊಳಗಾಗಿದ್ದು, ಈ ಪೈಕಿ ಓರ್ವ ಬಿಜೆಪಿಯ ನಾಯಕ ವಿನೋದ್ ಆರ್ಯ ಮಗ ಪುಲ್ಕಿತ್ ಆರ್ಯ ಸೇರಿದ್ದಾರೆ.

