resorts

"ಪರಿಸರಕ್ಕೆ ಹಾನಿ, ಅಕ್ರಮ ಚಟುವಟಿಕೆಗಳಿಗೆ ದಾರಿ": ಕೊಡಗಿನ ಈ ಗ್ರಾಮದಲ್ಲಿ ರೆಸಾರ್ಟ್ ಹೋಮ್ ಸ್ಟೇ ಸಂಸ್ಕೃತಿಗೆ ನಿಷೇಧ!
ರಾಜ್ಯ

"ಪರಿಸರಕ್ಕೆ ಹಾನಿ, ಅಕ್ರಮ ಚಟುವಟಿಕೆಗಳಿಗೆ ದಾರಿ": ಕೊಡಗಿನ ಈ ಗ್ರಾಮದಲ್ಲಿ ರೆಸಾರ್ಟ್ ಹೋಮ್ ಸ್ಟೇ ಸಂಸ್ಕೃತಿಗೆ ನಿಷೇಧ!

"ನಿಯಂತ್ರಣವಿಲ್ಲದ ಪ್ರವಾಸೋದ್ಯಮದಿಂದ ಪ್ರಕೃತಿ ಸಂಪನ್ಮೂಲಗಳ ಸಮತೋಲನ ಕದಡಲ್ಪಡುತ್ತದೆ” ಎಂದು ಗ್ರಾಮಸ್ಥರು ಹೇಳಿದ್ದಾರೆ.

ಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್‌, ರೆಸ್ಟೋರೆಂಟ್‌ಗಳು ನೆಲಸಮ
ರಾಜ್ಯ

ಹಂಪಿಯ ಪಾರಂಪರಿಕ ಪ್ರದೇಶದಲ್ಲಿ ಒಂದೇ ವಾರದಲ್ಲಿ 17 ರೆಸಾರ್ಟ್‌, ರೆಸ್ಟೋರೆಂಟ್‌ಗಳು ನೆಲಸಮ

ಪಾರಂಪರಿಕ ಪ್ರದೇಶವಾದ ಹಂಪಿ ಸುತ್ತಮುತ್ತಲಿನ 17 ರೆಸಾರ್ಟ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಕಳೆದ ಒಂದು ವಾರದಿಂದ ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಈ ಎಲ್ಲಾ ರೆಸಾರ್ಟ್‌ಗಳಿಗೆ ಮೂರು ತಿಂಗಳ ಹಿಂದೆ ನೋಟಿಸ್ ನೀಡಿದ್ದರೂ ಸಹ ಚಾಲನೆಯಲ್ಲಿದ್ದವು.

ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ
ದೇಶ

ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿ

ಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ. 

ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್‌ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ
ರಾಜ್ಯ

ಹೊಸ ವರ್ಷಾಚರಣೆ: ಹೋಟೆಲ್, ರೆಸಾರ್ಟ್‌ಗಳು ಅನುಸರಿಸಬೇಕಾದ ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷಾಚರಣೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಹೋಟೆಲ್ ರೆಸಾರ್ಟ್‌ ಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಹೆಚ್ಚುತ್ತಿರುವ ಕೊರೋನಾ ಸೋಂಕು: ಗ್ರಾಮಸ್ಥರಿಂದ ರೆಸಾರ್ಟ್, ಹೋಟೆಲ್ ಗಳಿಗೆ ತೆರಳುವ ಮಾರ್ಗ ಬಂದ್
ದೇಶ

ಹೆಚ್ಚುತ್ತಿರುವ ಕೊರೋನಾ ಸೋಂಕು: ಗ್ರಾಮಸ್ಥರಿಂದ ರೆಸಾರ್ಟ್, ಹೋಟೆಲ್ ಗಳಿಗೆ ತೆರಳುವ ಮಾರ್ಗ ಬಂದ್

ಗಡಿಯಲ್ಲಿ ರಸ್ತೆಗಳನ್ನು ನಿರ್ಬಂಧಿಸುವ ಮೂಲಕ ಗ್ರಾಮಸ್ಥರು ತಮ್ಮ ಪ್ರದೇಶಗಳಿಗೆ ನಿಷೇಧ ಹಾಕಿದ್ದಾರೆ ಎಂಬ ವರದಿಗಳ ನಡುವೆ ಒಂದು ಹೆಜ್ಜೆ ಮುಂದೆ ಹೋಗಿರುವ ಎಚ್‌ಡಿ ಕೋಟೆ ತಾಲ್ಲೂಕಿನ ನಿವಾಸಿಗಳು ರೆಸಾರ್ಟ್‌ಗಳು ಮತ್ತು ಹೋಟೆಲ್‌ಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಬಂದ್ ಮಾಡಿದ್ದಾರೆ.

ಗುಜರಾತ್: ರಾಜ್ಯಸಭಾ ಚುನಾವಣೆ ಹಿನ್ನೆಲೆ, ರೆಸಾರ್ಟ್ ಗೆ ತೆರಳಿದ 65 ಕಾಂಗ್ರೆಸ್ ಶಾಸಕರು!
ದೇಶ

ಗುಜರಾತ್: ರಾಜ್ಯಸಭಾ ಚುನಾವಣೆ ಹಿನ್ನೆಲೆ, ರೆಸಾರ್ಟ್ ಗೆ ತೆರಳಿದ 65 ಕಾಂಗ್ರೆಸ್ ಶಾಸಕರು!

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ , ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದಿರುವ 65 ಶಾಸಕರನ್ನು ಮೂರು ವಿವಿಧ ರೆಸಾರ್ಟ್ ಗಳಿಗೆ ಸ್ಥಳಾಂತರಿಸಿದೆ.

ಜೆಡಿಎಸ್-ಪಕ್ಷೇತರರ ಟೂರು ಜೋರು
ಜಿಲ್ಲಾ ಸುದ್ದಿ

ಜೆಡಿಎಸ್-ಪಕ್ಷೇತರರ ಟೂರು ಜೋರು

ಬಿಬಿಎಂಪಿ ಚುನಾವಣೆಗಿಂತ ಮೇಯರ್ ಚುನಾವಣೆ ಹೆಚ್ಚು ರಂಗೇರುತ್ತಿದ್ದು, ಜೆಡಿಎಸ್, ಕಾಂಗ್ರೆಸ್ ನಡುವೆ ಮಾತುಕತೆ ಶಾಸ್ತ್ರ ಮುಂದುವರಿದಿದೆ. ಹಾಗೆಯೇ ಎರಡೂ ಪಕ್ಷಗಳ ಸದಸ್ಯರು ಹಾಗೂ ಮುಖಂಡರ ರೆಸಾರ್ಟ್ ರಾಜಕೀಯ ಕೂಡ ಎಂದಿನಂತೆ ಸಾಗಿದೆ. ಕಾಂಗ್ರೆಸ್ ತೆಕ್ಕೆಯಲ್ಲಿರುವ...