ಲೋಕಸಭಾ ಚುನಾವಣೆ ಮುಗಿದ ನಂತರ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗಳು ನಡೆಯುತ್ತಿದ್ದು, 16ನೇ ಲೋಕಸಭೆ ವಿಸರ್ಜನೆಗೆ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯ ಅಂಗೀಕರಿಸಿದೆ.