ಆರೋಗ್ಯಮಕ್ಕಳನ್ನು ಆಗಾಗ್ಗೆ ಬಾಧಿಸುವ ಉಸಿರಾಟ ಸಮಸ್ಯೆ: ನಿಯಂತ್ರಿಸುವುದು ಹೇಗೆ? ಇಲ್ಲಿದೆ ಮಾಹಿತಿ...
ಹವಾಮಾನ ಬದಲಾವಣೆ ಪ್ರತಿಯೊಬ್ಬರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲೂ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳು ಹಾಗೂ ಮಕ್ಕಳ ಮೇಲೆ ಇದರ ಪರಿಣಾಮ ಹೆಚ್ಚಾಗಿಯೇ ಇರುತ್ತದೆ. ಕೆಮ್ಮು ಮತ್ತು ಶೀತದಿಂದ ಬಳಲುತ್ತಿರುವ ಮಕ್ಕಳು ನಿದ್ರೆಯಿಲ್ಲದ ರಾತ್ರಿ ಕಳೆಯುವುದುಂಟು...