ರಾಜ್ಯವಿಜಯಪುರ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಹೊಸ ತಿರುವು: ಬಾಲಕಿ ಸತ್ತಿದ್ದು ಉಸಿರಾಟ ಸಮಸ್ಯೆಯಿಂದ ಎಂದ ಪೊಲೀಸರು
ರಾಜ್ಯದಲ್ಲಿ ಭಾರೀ ಸುದ್ದಿಗೆ ಗ್ರಾಸವಾಗಿರುವ ವಿಜಯಪುರ ಅತ್ಯಾಚಾರ, ಕೊಲೆ ಪ್ರಕರಣ ಹೊಸ ತಿರುವನ್ನು ಪಡೆದುಕೊಂಡಿದ್ದು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವಾಗಿಲ್ಲ, ಆಕೆ ಸತ್ತಿದ್ದು ಉಸಿರಾಟ ಸಮಸ್ಯೆಯಿಂದ ಎಂದು ಪೊಲೀಸರು...