ದೇಶಉಸಿರಾಟ ಸಂಬಂಧಿ ಸೋಂಕು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಕೋವಿಡ್-19 ಸೋಂಕಿನಿಂದ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಲ್ಲಿ ಉಸಿರಾಟ ಸಂಬಂಧಿ ಸೋಂಕು ಕಾಸಿಕೊಂಡಿದ್ದು,ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.