ರಾಜ್ಯಹಾಸನ: ಉಸಿರಾಟ ತೊಂದರೆಯಿಂದ ರಾತ್ರಿ ಹೊತ್ತು ಬಂದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ!
ಉಸಿರಾಟದ ತೊಂದರೆಯಿಂದ ತೀವ್ರ ಬಳಲುತ್ತಿದ್ದ ಕೋವಿಡ್-19 ಶಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 30 ವರ್ಷದ ಮಹಿಳೆಯನ್ನು ನಾಲ್ಕು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿವೆ.