responsibility

ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ- ಸಿಎಂ ಸಿದ್ದರಾಮಯ್ಯ
ಮಹಾತ್ಮಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಡಿಸಲು ಸಾಧ್ಯವಾಗದಿದ್ದರೆ ರಾಜಕೀಯ ನಿವೃತ್ತಿ: ಶ್ರೀರಾಮುಲು
ವಾಲ್ಮೀಕಿ ಸಮುದಾಯಕ್ಕೆ ಶೇ 7.5 ರಷ್ಟು ಮೀಸಲಾತಿ ಕೊಡಿಸುವ ಜವಾಬ್ದಾರಿಯನ್ನು ನನಗೆ ಬಿಟ್ಟುಬಿಡಿ. ಕೊಟ್ಟ ಮಾತು ಉಳಿಸಿಕೊಳ್ಳದಿದ್ದಾರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಶ್ರೀರಾಮುಲು ಭಾವನಾತ್ಮಕವಾಗಿ ಸಮುದಾಯದ ಜನರಿಗೆ ಭರವಸೆ ನೀಡಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ದಿನಾಚರಣೆ ಗಿಫ್ಟ್ ಕೊಡಲು ಬಯಸಿದ್ದೆವು: ಉಮರ್ ಖಾಲಿದ್ ಮೇಲೆ ದಾಳಿ ಒಪ್ಪಿಕೊಂಡ ಇಬ್ಬರ ಹೇಳಿಕೆ
ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕ ಉಮರ್ ಖಾಲೀದ್ ಮೇಲೆ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಾಸ್ ವೆಗಾಸ್ ಸಾಮೂಹಿಕ ಗುಂಡಿನ ದಾಳಿಯ ಹೊಣೆ ಹೊತ್ತ ಐಸಿಸ್
ಅಮೆರಿಕದ ಲಾಸ್ ವೆಗಾಸ್ ನ ಸಂಗೀತ ಕಾರ್ಯಕ್ರಮದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ....

ಜಮ್ಮು-ಕಾಶ್ಮೀರದಲ್ಲಿ ಸರಣಿ ಉಗ್ರರ ದಾಳಿ: ಹೊಣೆ ಹೊತ್ತುಕೊಂಡ ಪಾಕ್ ಮೂಲದ ಉಗ್ರ ಸಂಘಟನೆ
ದಕ್ಷಿಣ ಕಾಶ್ಮೀರದಲ್ಲಿ ಮಂಗಳವಾರ ಉಗ್ರರು ಸರಣಿ ದಾಳಿ ನಡೆಸಿದ್ದು, ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದು ಹೊತ್ತುಕೊಂಡಿದೆ...

ವಿದೇಶಿ ಆಟಗಾರರ ವಿರುದ್ದ ವೀರೇಂದ್ರ ಸೆಹ್ವಾಗ್ ವಾಗ್ದಾಳಿ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಪ್ಲೇ-ಆಫ್ ಹಂತಕ್ಕೇರುವ ಅವಕಾಶ ವಂಚಿತರಾದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿದೇಶಿ ಆಟಗಾರರ ವಿರುದ್ಧ ವೀರೇಂದ್ರ...

25 ಯೋಧರ ಹತ್ಯೆ ನಡೆಸಿದ್ದು ಲೈಂಗಿಕ ದೌರ್ಜನ್ಯದ ಸೇಡಿಗಾಗಿ: ನಕ್ಸಲರು
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ 25 ಸಿಆರ್'ಪಿಎಫ್ ಯೋಧರ ನರಮೇಧ ನಡೆಸಿದ ಹೊಣೆಯನ್ನು ನಕ್ಸಲರು ಶುಕ್ರವಾರ ಹೊತ್ತುಕೊಂಡಿದ್ದಾರೆ...

ಕಾಶ್ಮೀರ ಹಿಂಸಾಚಾರ: ಆಡಳಿತ ವೈಫಲ್ಯದ ಹೊಣೆ ಹೊತ್ತುಕೊಳ್ಳಿ- ಮೆಹಬೂಬಾಗೆ ಒಮರ್ ಅಬ್ದುಲ್ಲಾ
ಕಳೆದ 6 ತಿಂಗಳಿನಲ್ಲಿ ಕಾಶ್ಮೀರದಲ್ಲಿ ಸೃಷ್ಟಿಯಾಗಿದ್ದ ಹಿಂಸಾಚಾರದಲ್ಲಿ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಮೃತರ ಜವಾಬ್ದಾರಿಯನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರು ಹೊತ್ತುಕೊಳ್ಳಬೇಕಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ...

61 ಜನರ ಬಲಿ ಪಡೆದ ಕಾಬೂಲ್ ಅವಳಿ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆ ಹೊತ್ತ ಐಎಸ್ಐಎಸ್
ಐಎಸ್ಐಎಸ್ ಉಗ್ರ ಸಂಘಟನೆ ಶನಿವಾರ 61ಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಅವಳಿ...

