ರಾಜ್ಯರೆಸ್ಟೋರೆಂಟ್ ಒಕ್ಕೂಟದೊಂದಿಗೆ ಗೌಪ್ಯ ಮಾಹಿತಿ ಹಂಚಿಕೊಳ್ಳುವ CCI ಅದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ವಿಗ್ಗಿ
ಸ್ವಿಗ್ಗಿ ಮತ್ತು ಜೊಮ್ಯಾಟೊ ಸ್ಪರ್ಧಾ ವಿರೋಧಿ ಚಟುವಟಿಕೆಯಲ್ಲಿ ತೊಡಗಿವೆ ಎಂಬ ಎನ್ಆರ್ಎಐ ಆರೋಪದ ಭಾಗವಾಗಿ ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಸಿಸಿಐನ ಮಹಾನಿರ್ದೇಶಕರಿಗೆ (ತನಿಖೆ) ಸ್ವಿಗ್ಗಿಯು ಗೌಪ್ಯ ಮಾಹಿತಿ ನೀಡಿತ್ತು.