ಅಮೆರಿಕದ ಟೊರಾಂಟೋದಲ್ಲಿ ಮತ್ತೆ ಶೂಟೌಟ್ ಸಂಸ್ಕೃತಿ ಮುಂದುವರೆದಿದ್ದು, ಸೋಮವಾರ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.