ದೇಶಭಾರತದೊಂದಿಗೆ ಜಮ್ಮು-ಕಾಶ್ಮೀರ ವಿಲೀನ ಷರತ್ತುಗಳನ್ನು ಮರುಸ್ಥಾಪಿಸಿ: ಮೆಹ್ಬೂಬಾ ಮುಫ್ತಿ
ಭಾರತದೊಂದಿಗೆ ಜಮ್ಮು-ಕಾಶ್ಮೀರ ವಿಲೀನವಾಗಲು ಮಹಾರಾಜ ಹರಿ ಸಿಂಗ್ ಸಹಿ ಹಾಕುವಾಗ ವಿಧಿಸಲಾಗಿದ್ದ ಷರತ್ತುಗಳನ್ನು ಮರು ಸ್ಥಾಪಿಸದೇ ಇದ್ದಲ್ಲಿ ಜಮ್ಮು-ಕಾಶ್ಮೀರದಲ್ಲಿ ಭಾರತದ ಇರುವಿಕೆ ಅಕ್ರಮವಾಗಲಿದೆ ಎಂದು ಪಿಡಿಪಿ ಅಧ್ಯಕ್ಷ್ಯೆ ಮೆಹ್ಬೂಬಾ ಮುಫ್ತಿ ಹೇಳಿದ್ದಾರೆ.