ದೇಶಜಾಮಾ ಮಸೀದಿಯಲ್ಲಿ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಆದೇಶ ರದ್ದು, ವಿವಾದಾತ್ಮಾಕ ನಾಮಫಲಕ ತೆರವು
ರಾಷ್ಟ್ರ ರಾಜಧಾನಿ ಜಾಮಾ ಮಸೀದಿಯಲ್ಲಿ ಮಹಿಳೆಯರ ಪ್ರವೇಶ ನಿರ್ಬಂಧಿಸುವ ಆದೇಶವನ್ನು ರದ್ದುಪಡಿಸಲಾಗಿದೆ. ದೆಹಲಿ ಲೆಫ್ಟಿನೆಂಟ್ ಜನರಲ್ ಕೆ ಸಕ್ಸೇನಾ ಅವರೊಂದಿಗೆ ಮಾತನಾಡಿದ ನಂತರ ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.