ದೇಶವಾಯು ಮಾಲಿನ್ಯ: ಡಿ. 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ, ಟ್ರಕ್ಗಳ ಓಡಾಟಕ್ಕೆ ನಿರ್ಬಂಧ ವಿಧಿಸಿದ ದೆಹಲಿ ಸರ್ಕಾರ
ರಾಷ್ಟ್ರರಾಜಧಾನಿಯಲ್ಲಿ ವಾಯುಗುಣಮಟ್ಟ ಹದಗೆಟ್ಟಿರುವುದರಿಂದ ಇದನ್ನು ತಡೆಯುವ ಸಲುವಾಗಿ, ಡಿಸೆಂಬರ್ 7ರವರೆಗೆ ಕಟ್ಟಡ ನಿರ್ಮಾಣ ಕಾರ್ಯ ಹಾಗೂ ಟ್ರಕ್ಗಳ ರಾಜಧಾನಿ ಪ್ರವೇಶಕ್ಕೆ ದೆಹಲಿ ಸರ್ಕಾರ ನಿರ್ಬಂಧ ವಿಧಿಸಿದೆ.