ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ .