ಜಮ್ಮುವಿನ ಬಳಿ ನಿರ್ಮಾಣ ಹಂತದ ಸೇತುವೆ ಕೆಳಗೆ ಪ್ರವಾಹದ ನೀರಿನ ಮಧ್ಯ ಸಿಕ್ಕಿ ಹಾಕಿಕೊಂಡಿದ್ದ ನಾಲ್ವರು ವ್ಯಕ್ತಿಗಳನ್ನು ವಾಯುಪಡೆಯ ಸಿಬ್ಬಂದಿಗಳು ಸುರಕ್ಷಿತವಾಗಿ ರಕ್ಷಿಸಿದ್ದಾರೆ.