result declared

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಫಲಿತಾಂಶ ಪ್ರಕಟ: ಕಾಂಗ್ರೆಸ್ ಅಭ್ಯರ್ಥಿ ಗೆಲುವು
ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯ ಮತ ಎಣಿಕೆ ಫಲಿತಾಂಶ ಶುಕ್ರವಾರ ಹೊರಬಿದ್ದಿದ್ದು, ಎರಡನೇ ಪ್ರಾಶಸ್ತ್ಯ ಮತ ಎಣಿಕೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ ಅವರು 4,651 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ, ಶೇ.100 ರಷ್ಟು ಅಂಕ ಗಳಿಸಿದ 24 ಅಭ್ಯರ್ಥಿಗಳು
ಮಹಾಮಾರಿ ಕೊರೋನಾ ವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೇ ನಡೆದ ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, 24 ವಿದ್ಯಾರ್ಥಿಗಳು ಶೇ. 100 ರಷ್ಟು ಅಂಕಗಳನ್ನು ಗಳಿಸಿದ್ದಾರೆ.

