result

ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಇದು ದೊಡ್ಡ ಗೆಲುವು; ಇದರಿಂದ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಇದರೊಂದಿಗೆ ಇಡೀ ದೇಶಾದ್ಯಂತ ಹೊಸ ಶಕ್ತಿಯ ಉದಯವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಫಲಿತಾಂಶಕ್ಕೂ ಮೊದಲು ಬೆಟ್ಟಿಂಗ್ ಭರಾಟೆ ಜೋರು: ಮಾರುಕಟ್ಟೆಯಲ್ಲಿ ಕಾಂಗ್ರೆಸ್ ಪಕ್ಷದ್ದೆ ಕಾರು-ಬಾರು!
ರಾಜ್ಯ ವಿಧಾನಸಭೆ ಚುನಾವಣೆ ಬುಧವಾರ ನಡೆಯಲಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಲಿದೆ. ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮೇಲೆ ಮತ್ತು ಯಾರು ಗೆಲ್ಲಬಹುದು ಎಂಬ ಬಗ್ಗೆ ಬೆಟ್ಟಿಂಗ್ ಕೂಡ ಜೋರಾಗಿ ನಡೆಯುತ್ತಿದೆ ಎನ್ನಲಾಗಿದೆ.

ಮೇ 10ರ ಬಳಿಕ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶ ಪ್ರಕಟ
ಮೇ.10ರ ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಎಸ್ಎಸ್ಎಲ್'ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ: ಐದು ಸ್ಥಾನ ಗೆದ್ದ ಬಿಜೆಪಿ
ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಶಿವಸೇನೆ ಮತ್ತು ಎನ್ ಸಿಪಿ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.

ಇದೇ ಕಾರಣದಿಂದ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ! ಪಕ್ಷದ ಮುಖಂಡರು ಏನಂತಾರೆ?
ಉತ್ತಮ ಸಾರ್ವಜನಿಕ ಸೇವೆಗಳು, ಉತ್ತಮ ಗುಣಮಟ್ಟದ ಶಾಲೆಗಳು ಮತ್ತು ಆಸ್ಪತ್ರೆಗಳ ಭರವಸೆಯೊಂದಿಗೆ ದೆಹಲಿಯಲ್ಲಿ ಎಎಪಿ ಸತತ ಎರಡನೇ ಬಾರಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿತ್ತು.

ಪರಿಷತ್ ಫಲಿತಾಂಶ: ಬಿಜೆಪಿ ಭದ್ರಕೋಟೆ ಬೆಳಗಾವಿ, ಧಾರವಾಡದಲ್ಲಿ ಕಾಂಗ್ರೆಸ್ ಗೆಲುವು, ಹಾಸನದಲ್ಲಿ ಸೂರಜ್ ಗೆ ಜಯ
ತೀವ್ರ ಕುತೂಹಲ ಕೆರಳಿಸಿದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇದೇ 10 ರಂದು ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, 11 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ, 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ

ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್
ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ನಾಳೆ 2021ರ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

