result

ನಿರೀಕ್ಷೆಯಂತೆಯೇ ಬಿಜೆಪಿ ಪರ ಫಲಿತಾಂಶ ಬಂದಿದೆ: ಡಿ.ವಿ.ಸದಾನಂದ ಗೌಡ
15 ವಿಧಾನಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ನಮ್ಮ ನಿರೀಕ್ಷೆಯಂತೆಯೇ ಇದೀಗ ಫಲಿತಾಂಶ ಬಂದಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಹೇಳಿದ್ದಾರೆ.

ಉಪ ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿದೆಯೇ?
ಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ದೊರಕಲಿಯೇ ಎಂಬುದು ಬಿಜೆಪಿ ಪಾಲಿಗೆ ಬಿಸಿತುಪ್ಪವಾಗುವ ಸಾಧ್ಯತೆ ಇದೆ. ಬಿಜೆಪಿ ಸರಕಾರ ಬರಲು ಕಾರಣಿಬೂತರಾದ ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ದೊರಕಲಿಯೇ? ಎಂಬುದು ಬಿಸಿ ಬಿಸಿ ಚರ್ಚೆಗೆ ಗ್ರಾಸ ಒದಗಿಸಿದೆ

ಉಪ ಚುನಾವಣೆ ಫಲಿತಾಂಶ: ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ- ಡಿಕೆ ಶಿವಕುಮಾರ್
15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಗತಿಯಲ್ಲಿದ್ದು, ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಉಪ ಚುನಾವಣೆ ಫಲಿತಾಂಶ: ಹುಣಸೂರಿನಲ್ಲಿ ಮಂಜುನಾಥ್, ಕೆ. ಆರ್. ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಉಪ ಚುನಾವಣೆ ಫಲಿತಾಂಶ: ಹುಣಸೂರಿನಲ್ಲಿ ಮಂಜುನಾಥ್, ಕೆ. ಆರ್. ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಮಹಾರಾಷ್ಟ್ರ ಉದಾಹರಣೆ ನೀಡಿ ಚುನಾವಣೋತ್ತರ ಸಮೀಕ್ಷಾ ವರದಿ ತಿರಸ್ಕರಿಸಿದ ಸಿದ್ದು
ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷಾ ವರದಿ ಏನಾಯಿತು? ಇವೆಲ್ಲಾ ಊಹಾಪೋಹವಷ್ಟೇ ಎಂದು ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಉಪಚುನಾವಣೆ ಕುರಿತ ಚುನಾವಣೋತ್ತರ ಸಮೀಕ್ಷಾ ವರದಿಯನ್ನು ತಿರಸ್ಕರಿಸಿದ್ದಾರೆ.

ಮಹಾರಾಷ್ಟ್ರ ರೀತಿಯಲ್ಲಿಯೇ ಬಿಜೆಪಿಗೆ ಮುಖಭಂಗ: ವಿ.ಎಸ್.ಉಗ್ರಪ್ಪ
ಮಹಾರಾಷ್ಟ್ರದಲ್ಲಿ ಬಿಜೆಪಿ ಮುಖಭಂಗ ಅನುಭವಿಸಿದಂತೆ ಕರ್ನಾಟಕದಲ್ಲಿಯೂ ತೀವ್ರ ಮುಖಭಂಗ ಅನುಭವಿಸಲಿದ್ದು, ಡಿ. 9 ರ ಬಳಿಕ ರಾಜ್ಯದ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಯಾಗಲಿದೆ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ...

ಮತ್ತೊಂದು ಆಪರೇಷನ್ ಕಮಲ: ಸುಳಿವು ನೀಡಿದ ರಮೇಶ್ ಜಾರಕಿಹೊಳಿ
ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ಕೇರಳ ಉಪ ಚುನಾವಣೆ: ಐದು ಕ್ಷೇತ್ರಗಳ ಪೈಕಿ 3ರಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಜಯಭೇರಿ!
ಕೇರಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೂರು ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನೂ ಉಳಿದ ಎರಡು ಕ್ಷೇತ್ರಗಳನ್ನು ಆಡಳಿತರೂಢ ಎಲ್ ಡಿಎಫ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

