ದೇಶ4 ರಾಜ್ಯಗಳ ಚುನಾವಣೆ ಫಲಿತಾಂಶ: ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ, ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆ
ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.