Results

ಜಾರಿ ಬಿದ್ದ ಜಾಣರು: ಮಕಾಡೆ ಮಲಗಿದ ಬೊಮ್ಮಾಯಿ ಸಂಪುಟದ ಘಟಾನುಘಟಿ ಸಚಿವರು!
ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದ್ದು ,ಸ್ಪಷ್ಟ ಬಹುಮತ ಪಡೆದು ಮುನ್ನುಗ್ಗುತ್ತಿದೆ.

ಚುನಾವಣಾ ಫಲಿತಾಂಶದ ಮೇಲೆ ಮತದಾನದ ಪ್ರಭಾವ ಜೋರು: ಮತದಾರ ಪ್ರಭುವಿನ ಅಂತಿಮ ನಾಡಿಮಿಡಿತ ಅರಿತವರು ಯಾರು?
ಮೇ 10 ರಂದು ನಡೆಯುವ ಮತದಾನದ ಪ್ರಮಾಣವು ಕರ್ನಾಟಕ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಕೊನೆಯ ಮತ್ತು ಅತಿ ಪ್ರಮುಖ ಅಂಶವಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ: 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(KSEAB) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಗಳಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಮಂಗಳೂರು ವಿ.ವಿ ಫಲಿತಾಂಶ ವಿಳಂಬ: 500ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ
ಮಂಗಳೂರು ವಿಶ್ವವಿದ್ಯಾಲಯ ಫಲಿತಾಂಶ ವಿಳಂಬದ ವಿರುದ್ಧ ಎಬಿವಿಪಿ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡು, ವಿವಿ ಸಿಂಡಿಕೇಟ್ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ವೇಳೆ ಪೊಲೀಸರು-ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು....
ಬಿಜೆಪಿ ಈ ಬಾರಿಯ ಹಿಮಾಚಲ ಪ್ರದೇಶ ಚುನಾವಣೆಯನ್ನು ಸಂಪ್ರದಾಯ ಬದಲಾಗುತ್ತಿದೆ (ರಿವಾಜು ಬದಲಾವಣೆಯಾಗುತ್ತಿದೆ) ಎಂಬ ಘೋಷ ವಾಕ್ಯದಲ್ಲಿ ಎದುರಿಸಿತ್ತು.

ಪರೀಕ್ಷೆ ಮುಗಿದ 2 ಗಂಟೆಗಳಲ್ಲಿಯೇ ಫಲಿತಾಂಶ, ದಾವಣಗೆರೆ ವಿವಿಯಿಂದ ಹೊಸ ದಾಖಲೆ!
ದಾವಣಗೆರೆ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗ ಆರನೇ ಸೆಮಿಸ್ಟರ್ ಪದವಿ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಎರಡು ಗಂಟೆಗಳಲ್ಲಿ ಪ್ರಕಟಿಸುವ ಮೂಲಕ ಹೊಸ ದಾಖಲೆ ಬರೆದಿದೆ.

ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಪ್ರಕಟ ಶೀಘ್ರದಲ್ಲೆ: ಸಚಿವ ಬಿಸಿ ನಾಗೇಶ್
ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ.

ICSE 10ನೇ ತರಗತಿಯ ಫಲಿತಾಂಶ ಪ್ರಕಟ: 99.97 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ!
ಸಿಐಎಸ್‌ಸಿಇ (ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್) ICSE 10ನೇ ತರಗತಿಯ ಫಲಿತಾಂಶ 2022 ಅನ್ನು ಪ್ರಕಟಿಸಿದೆ.

ಚುನಾವಣೋತ್ತರ ಸಮೀಕ್ಷೆಗಳನ್ನೇ ನಿಷೇಧಿಸಿ: ಸುಖ್ಬೀರ್ ಸಿಂಗ್ ಬಾದಲ್
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿರುವ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕೆಂದು ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.

