Results

ಕರ್ನಾಟಕ ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಗೆ ಬಿಜೆಪಿಗಿಂತ ಶೇ.5.9 ರಷ್ಟು ಹೆಚ್ಚು ಮತ!
ರಾಜ್ಯ ವಿಧಾನಪರಿಷತ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ಸಮಬಲ ಪಡೆದಿವೆ.

ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ರಾಜ್ಯದ ಮೂರೂ ಪಕ್ಷಗಳ ರಾಜಕೀಯ ಭವಿಷ್ಯಕ್ಕೆ ಮತ್ತು ಮುಂದಿನ 2023ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಲಾಗಿರುವ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಇಂದು ಮಂಗಳವಾರ ಪ್ರಕಟವಾಗುತ್ತಿದ್ದು, ಮತ ಎಣಿಕೆ ಕಾರ್ಯ ಆರಂಭವಾಗಿದೆ

ಹಾನಗಲ್-ಸಿಂದಗಿ ಉಪ ಚುನಾವಣೆ: ನಾಳೆ ಫಲಿತಾಂಶ ಪ್ರಕಟ
ರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ನಾಳೆ(ನ.2)ಹೊರಬೀಳಲಿದೆ.

ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದ ಉಪ ಚುನಾವಣೆ: ಮತ ಎಣಿಕೆ ಆರಂಭ, ಇಂದು ಸಿಎಂ ಮಮತಾ ಬ್ಯಾನರ್ಜಿ ಭವಿಷ್ಯ ನಿರ್ಧಾರ
ಇಂದು ಅಕ್ಟೋಬರ್ 3 ಭಾನುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ರಾಜಕೀಯ ಭವಿಷ್ಯ ನಿರ್ಧಾರವಾಗುವ ದಿನ.

ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು
ಎಸ್ಸೆಸ್ಸೆಲ್ಸಿ 2015ನೇ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಮೇ 12 ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದ್ದು, ಮೇ 13ರಂದು ರಾಜ್ಯದ ...

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕುತೂಹಲ ಮೂಡಿಸಿದ ಸಚಿವ ಯೋಗೇಶ್ವರ್ ಹೇಳಿಕೆ!
ಈಗಾಗಲೇ ಪರೀಕ್ಷೆ ಬರೆಯಲಾಗಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆಂದು ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ್ ಅವರು ನೀಡಿರುವ ಹೇಳಿದ್ದಾರೆ.

ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ: ಒಂದೇ ಕ್ಷಣದಲ್ಲಿ ಬರುತ್ತೆ ಫಲಿತಾಂಶ!
ಕೋವಿಡ್-19 ಸೋಂಕು ಪತ್ತೆಗೆ ಹೊಸ ಪರೀಕ್ಷೆ ಮಾದರಿಯನ್ನು ವಿಜ್ಞಾನಿಗಳು ಅಭಿವೃದ್ಧಿಪಡಿಸಿದ್ದು, ಒಂದೇ ಕ್ಷಣದಲ್ಲಿ ಫಲಿತಾಂಶ ಬರಲಿದೆ.

ಜೂನ್ 20ರ ವೇಳೆಗೆ 10ನೇ ತರಗತಿ ಫಲಿತಾಂಶ ಪ್ರಕಟ: ಇಂಟರ್ನಲ್ಸ್ ಆಧಾರದ ಮೇಲೆ ವಿದ್ಯಾರ್ಥಿಗಳ ಮೌಲ್ಯಮಾಪನ
ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿರುವ ಸಿಬಿಎಸ್ ಇ, ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡಲು ನೀತಿಯೊಂದನ್ನು ಅನುಸರಿಸುವುದಾಗಿ ಹೇಳಿದೆ.

3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ರೈತರ ಪರ ರಾಜ್ಯ ಸರ್ಕಾರ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

