Results

ಗ್ರಾಮಪಂಚಾಯಿತಿ ಚುನಾವಣೆ ಫಲಿತಾಂಶ: ಅಭ್ಯರ್ಥಿಗಳ ಮೇಲೆ ಬೆಟ್ಟಿಂಗ್; ಹಣ, ವಾಹನ, ಜಾನುವಾರು, ಚಿನ್ನ ಪಣಕ್ಕೆ!
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ, ಇದೇ ಬೆನ್ನಲ್ಲೇ ಗದಗದಲ್ಲಿ ಜನ ಈಗಾಗಲೇ ಬೆಟ್ಟಿಂಗ್ ಆರಂಭಿಸಿದ್ದಾರೆ.

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ:ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿ ಆರ್ ಎಸ್
ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಶನ್ ಚುನಾವಣೆಯಲ್ಲಿ ಪ್ರತಿಪಕ್ಷವಾದ ಭಾರತೀಯ ಜನತಾ ಪಾರ್ಟಿ 48 ವಾರ್ಡ್ ಗಳನ್ನು ಗೆಲ್ಲುವುದರ ಮೂಲಕ ಮಹತ್ಸಾಧನೆ ಮಾಡಿದೆ.

ಬಿಹಾರ ಚುನಾವಣೆ ಫಲಿತಾಂಶ: ಕೇವಲ 12 ಮತಗಳಿಂದ ಕ್ಷೇತ್ರವನ್ನು ಗೆದ್ದುಕೊಂಡ ಜೆಡಿಯು ಅಭ್ಯರ್ಥಿ
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ನೇತೃತ್ವದ ಮಹಾಘಟಬಂಧನ್ ಬಿಜೆಪಿ ನೇತೃತ್ವದ ಎನ್ ಡಿಎಗೆ ಪ್ರಬಲ ಪೈಪೋಟಿ ನೀಡಿದ್ದು ಹಲವು ಕ್ಷೇತ್ರಗಳಲ್ಲಿ ನೇರಾ ನೇರ ಸ್ಪರ್ಧೆಯೊಡ್ಡಿತ್ತು.

ಪರಿಷತ್ ಚುನಾವಣೆ ಮತ ಎಣಿಕೆ ಆರಂಭ: 40 ಅಭ್ಯರ್ಥಿಗಳ ಭವಿಷ್ಯ ಇಂದು ಬಹಿರಂಗ
ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ಕಳೆದ ಅ.28ರಂದು ನಡೆದ ಚುನಾವಣೆಗೆ ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮತಎಣಿಕೆ ಆರಂಭವಾಗಿದ್ದು, ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಸೇರಿದಂತೆ 40 ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ.

ಗೋಲಿ ಮಾರೋ.., ಭಾರತ-ಪಾಕ್ ಪಂದ್ಯ ಹೇಳಿಕೆಗಳನ್ನು ನೀಡಬಾರದಿತ್ತು: ದೆಹಲಿ ಚುನಾವಣೆ ಸೋಲಿನ ಬಗ್ಗೆ ಅಮಿತ್ ಶಾ
ದೆಹಲಿ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕ, ಗೃಹ ಸಚಿವ ಅಮಿತ್ ಶಾ ಮೌನ ಮುರಿದಿದ್ದಾರೆ.

ದೆಹಲಿ ಫಲಿತಾಂಶ ರಾಜಕೀಯ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದೆ, ಏನಂತೀರಾ: ಉಪೇಂದ್ರ
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಇಡೀ ದೇಶವೇ ಮಾತನಾಡುತ್ತಿದ್ದು, ಸ್ಯಾಂಡಲ್ ವುಡ್ ಕೂಡ ಹೊರತಾಗಿಲ್ಲ ಹಲವು ನಟ, ನಟಿಯರು ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆ: ಹೊಸಕೋಟೆಯಲ್ಲಿ ಎಂಟಿಬಿ ಮ್ಯಾಜಿಕ್; ಹುಣಸೂರು, ಸಿಂಧಗಿಯಲ್ಲಿ ಕೈ ಮೇಲುಗೈ!
ರಾಜ್ಯದ ನಾಲ್ಕು ನಗರಸಭೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿಗಳಿಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ.ಹೊಸಕೋಟೆ ನಗರಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. 31 ವಾರ್ಡ್‌ಗಳ ಹೊಸಕೋಟೆ ನಗರಸಭೆ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಪಡೆದಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟ: ಮತ ಎಣಿಕೆಗೆ ಕ್ಷಣಗಣನೆ
ಜಾರ್ಖಂಡ್ ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

ಸಿದ್ದರಾಮಯ್ಯ ತಮ್ಮ ಜ್ಯೋತಿಷ್ಯಾಲಯಕ್ಕೆ ಬೀಗ ಹಾಕಿದ್ದಾರೆ: ಆರ್.ಅಶೋಕ್ ಲೇವಡಿ
ಬಿಜೆಪಿ ಪಕ್ಷ ಹಾಗೂ ಸರ್ಕಾರ ದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಯಾವುದೇ ಬೇಡಿಕೆ,ಬೆದರಿಕೆಗಳೂ ಇಲ್ಲ. ಸಿದ್ಧರಾಮಯ್ಯ ಅವರು ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ.

