Results

ಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ
ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ, ಶ್ರೀರಾಮುಲು ಅಣ್ಣನಿಗೆ ಧನ್ಯವಾದ: ಡಿಕೆ ಶಿವಕುಮಾರ್ ಟಾಂಗ್
ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಮೂಲಕ ಹಿಂದೊಮ್ಮೆ ತನ್ನ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ಕಾಂಗ್ರೆಸ್ ಬಿಜೆಪಿಯಿಂದ ಕಸಿದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ.

ಉಪ ಚುನಾವಣೆ: ದೋಸ್ತಿಗೆ ಜೈಎಂದ ಮತದಾರ! ಬಿಜೆಪಿಗೆ ಭಾರೀ ಮುಖಭಂಗ
ತೀವ್ರ ಕುತೂಹಲ ಕೆರಳಿಸಿದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಸಿಬ್ಬಂದಿ ಆಯ್ಕೆ ಆಯೋಗ-2017ರ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ
ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಸಿಬ್ಬಂದಿಗಳ ಆಯ್ಕೆಗೆ ನಡೆಸಲಾಗುವ ಸಿಬ್ಬಂದಿ ...

ಮೇಘಾಲಯ ಉಪಚುನಾವಣೆ: ಮತ ಎಣಿಕೆ ಆರಂಭ, ದಕ್ಷಿಣ ತುರಾದಲ್ಲಿ ಮುಖ್ಯಮಂತ್ರಿ ಕನ್ರಾಡ್ ಕೆ. ಸಂಗ್ಮಾ ಮುನ್ನಡೆ
ಮೇಘಾಲಯ ರಾಜ್ಯದ ದಕ್ಷಿಣ ತುರಾ ಮತ್ತು ರಾಣಿಕೊರ್ ವಿಧಾನಸಭೆಯ ಉಪ ಚುನಾವಣೆಯ ಮತಎಣಿಕೆ ಕಾರ್ಯ ಬಿಗಿ ಭದ್ರತೆ ನಡುವೆ ಆರಂಭವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎಫ್ ಆರ್ ಖಾರ್ಕೊಂಗೋರ್ ಹೇಳಿದ್ದಾರೆ.

ರಾಜಭವನಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರ ರಚನೆಗೆ ಹಕ್ಕು ಮಂಡನೆ!
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ 104 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ.

ಅತಂತ್ರ ವಿಧಾನಸಭೆ: ಮತ್ತೊಮ್ಮೆ ನಡೆಯಲಿದೆಯೇ ಆಪರೇಷನ್ ಕಮಲ ಪ್ರಯೋಗ? ಬಿಜೆಪಿ ಮುಂದಿರುವ ಆಯ್ಕೆಗಳೇನು?
ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶ ಬಂದಿದ್ದು ಸ್ವತಂತ್ರವಾಗಿ ಸರ್ಕಾರ ರಚಿಸುವ ಬಿಜೆಪಿ ಕನಸು ಭಗ್ನವಾಗಿದೆ.

ಜೆಡಿಎಸ್ ನಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಗೆ: ಬಿಜೆಪಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳದಿಂದ ಹೆಚ್ಚು ಹಾನಿಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಎಂದು ಬಿಜೆಪಿ ಹೇಳಿದೆ.

ಕರ್ನಾಟಕದಲ್ಲಿ ಬಿಜೆಪಿ ಗೆಲುವಿನತ್ತ ದಾಪುಗಾಲು: ಸೆನ್ಸೆಕ್ಸ್ ಏರಿಕೆ
ಕರ್ನಾಟಕ ವಿಧಾನಸಭೆ ಚುನಾವಣೆಯ ಇಂದಿನ ಫಲಿತಾಂಶದಲ್ಲಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ...

