Resurvey

ಜಾತಿ ಮರು ಸಮೀಕ್ಷೆ: ಸರ್ಕಾರದ ನಡೆ ಸ್ವಾಗತಿಸಿದ ಲಿಂಗಾಯತರು-ಒಕ್ಕಲಿಗರು
ಹಳೆಯ ವರದಿಯನ್ನು ರದ್ದುಗೊಳಿಸಿ ಹೊಸ ಸಮೀಕ್ಷೆಗೆ ಆದೇಶಿಸುವ ಕಾಂಗ್ರೆಸ್ ನಾಯಕತ್ವದ ನಿರ್ಧಾರವನ್ನು ಲಿಂಗಾಯಕರು ಹಾಗೂ ಒಕ್ಕಲಿಗ ನಾಯಕರು ಶ್ಲಾಘಿಸಿದ್ದಾರೆ.

ಮರು ಜಾತಿ ಗಣತಿಗೆ ನಿರ್ಧಾರ: ಈಗಾಗಲೇ ಖರ್ಚು ಮಾಡಿರುವ 160 ಕೋಟಿ ರೂ ಹಣ ವ್ಯರ್ಥವೆಂದು ಒಪ್ಪಿಕೊಳ್ಳಲಿದೆಯೇ ರಾಜ್ಯ ಸರ್ಕಾರ?
ಪ್ರಚಾರದ ಗೀಳಿಗೆ ಇಳಿದು ದೇಶದ ಜನಸಾಮಾನ್ಯರ ಆಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಜನಗಣತಿಯನ್ನು ಪುನಃ ಪ್ರಸ್ತಾಪಿಸುವ ಮೂಲಕ ತನ್ನ ಹುಳುಕು ಮುಚ್ಚಿಕೊಳ್ಳಲು ಹೊರಟಿದೆ.

ಎಲ್ಲಾ ಜಮೀನುಗಳ ಮರು ಸಮೀಕ್ಷೆಗೆ ಚಾಲನೆ: ಸಚಿವ ಕೃಷ್ಣ ಬೈರೇಗೌಡ
ಭೂ ಸರ್ವೆ ವಿಚಾರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಇದರಿಂದಾಗಿ, ರೈತರು ತಮ್ಮದಲ್ಲದ ತಪ್ಪಿಗೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಹೀಗಾಗಿ ರೈತರ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿ ಶತಮಾನಗಳ ನಂತರ ಭೂ ಮರು ಸರ್ವೆ ಪ್ರಾಯೋಗಿಕ ಪರೀಕ್ಷೆಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

‘ಮರು ಸಮೀಕ್ಷೆ’ ನೆಪದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯು ರಾಜಕಾಲುವೆ ಮತ್ತು ಬಫರ್ ಜೋನ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕಳೆದ ಕೆಲವು ವಾರಗಳಿಂದ ‘ಮರು ಸಮೀಕ್ಷೆ’ ನೆಪದಲ್ಲಿ ಸ್ಥಗಿತಗೊಳಿಸಲಾಗಿದೆ.

ಶಿಥಿಲಗೊಂಡ ಕಟ್ಟಡಗಳ ಮರು ಸಮೀಕ್ಷೆ ನಡೆಸಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ನಗರದ ಶಿಥಿಲಾವಸ್ಥೆಯಲ್ಲಿರುವ ಎಲ್ಲಾ ಕಟ್ಟಡಗಳ ಬಗ್ಗೆ 15 ದಿನಗಳಲ್ಲಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಸೂಚನೆ ನೀಡಿದ್ದಾರೆ.

