Retaining wall

ಬೃಹತ್ ತಡೆಗೋಡೆಯಲ್ಲಿ ಬಿರುಕು: ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಅಂಗಡಿ, ಮನೆ ಖಾಲಿ ಮಾಡಲು ಸೂಚನೆ
ರಾಜ್ಯ

ಬೃಹತ್ ತಡೆಗೋಡೆಯಲ್ಲಿ ಬಿರುಕು: ಶೃಂಗೇರಿಯಲ್ಲೂ ಭೂಕುಸಿತದ ಆತಂಕ; ಅಂಗಡಿ, ಮನೆ ಖಾಲಿ ಮಾಡಲು ಸೂಚನೆ

ಬೃಹತ್ ತಡೆಗೋಡೆಯಲ್ಲಿನ ಬಿರುಕು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಅದರ ಕೆಳಭಾಗದಲ್ಲಿರುವ ಮನೆಗಳನ್ನು ಮತ್ತು 18ಕ್ಕೂ ಹೆಚ್ಚು ಅಂಗಡಿಗಳನ್ನು ಖಾಲಿ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಡಿಕೇರಿ: ಮುಗಿಯದ ಜಿಲ್ಲಾಧಿಕಾರಿ ಕಚೇರಿ ರಿಟೈನಿಂಗ್ ವಾಲ್ ಕಾಮಗಾರಿ, ಜನರಿಗೆ ತಪ್ಪದ ಸಂಕಷ್ಟ!
ರಾಜ್ಯ

ಮಡಿಕೇರಿ: ಮುಗಿಯದ ಜಿಲ್ಲಾಧಿಕಾರಿ ಕಚೇರಿ ರಿಟೈನಿಂಗ್ ವಾಲ್ ಕಾಮಗಾರಿ, ಜನರಿಗೆ ತಪ್ಪದ ಸಂಕಷ್ಟ!

ಕೊಡಗಿನ ಹಲವು ಮೂಲಸೌಕರ್ಯ ಯೋಜನೆಗಳು ಹಲವು ವರ್ಷಗಳಿಂದ ಅಪೂರ್ಣಗೊಂಡಿದ್ದು, ಈ ಅಪೂರ್ಣ ಕಾಮಗಾರಿಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ನಿರಾಸಕ್ತಿ ಎದ್ದು ಕಾಣುತ್ತಿದೆ. 

ಕೆ.ಆರ್.ಪುರಂ ರಾಜಕಾಲುವೆ ಉದ್ದಕ್ಕೂ ತಡೆಗೋಡೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದು!
ರಾಜ್ಯ

ಕೆ.ಆರ್.ಪುರಂ ರಾಜಕಾಲುವೆ ಉದ್ದಕ್ಕೂ ತಡೆಗೋಡೆ ನಿರ್ಮಾಣಕ್ಕೆ ಅಧಿಕಾರಿಗಳು ಮುಂದು!

ಅತಿಕ್ರಮಣ ತೆರವು ಕಾರ್ಯಾಚರಣೆ ಪೂರ್ಣಗೊಂಡ ಬಳಿಕ  ಕೆಆರ್ ಪುರಂನ ಹೊರಮಾವು ಬಳಿಯಿರುವ ರಾಜಕಾಲುವೆ ಉದ್ದಕ್ಕೂ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಮುಂದಾಗಿದ್ದಾರೆಂದು ತಿಳಿದುಬಂದಿದೆ.

ಮಡಿಕೇರಿ: ಡಿಸಿ ಕಚೇರಿ ಹಿಂಭಾಗದಲ್ಲಿ ಅಪೂರ್ಣ ತಡೆಗೋಡೆ; ಕಾಮಗಾರಿಯಲ್ಲಿ ವಿಳಂಬ
ರಾಜ್ಯ

ಮಡಿಕೇರಿ: ಡಿಸಿ ಕಚೇರಿ ಹಿಂಭಾಗದಲ್ಲಿ ಅಪೂರ್ಣ ತಡೆಗೋಡೆ; ಕಾಮಗಾರಿಯಲ್ಲಿ ವಿಳಂಬ

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದ ಅಪೂರ್ಣ ತಡೆಗೋಡೆ ಕಾಮಗಾರಿಯಲ್ಲಿ ವಿಳಂಬವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರಾಸಕ್ತಿ ಬಯಲಾಗಿದೆ. ಇದರ ಮೇಲೆ ಈಗ ಕಪ್ಪು ಬಣ್ಣದ ಟಾರ್ಪಲಿನ್ ಹಾಕಲಾಗಿದ್ದು, ಮಳೆಗಾಲದಲ್ಲಿ ಅಪಾಯದ ಮುನ್ಸೂಚನೆ ನೀಡಿದೆ. 

ಭಾರಿ ಮಳೆ: ಕೊಡಗು ಜಿಲ್ಲಾಡಳಿತ ಕಚೇರಿಯ ತಡೆಗೋಡೆ ಕುಸಿಯುವ ಭೀತಿ!
ರಾಜ್ಯ

ಭಾರಿ ಮಳೆ: ಕೊಡಗು ಜಿಲ್ಲಾಡಳಿತ ಕಚೇರಿಯ ತಡೆಗೋಡೆ ಕುಸಿಯುವ ಭೀತಿ!

ಮುಂಜಾಗ್ರತಾ ಕ್ರಮವಾಗಿ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಗೆ 7 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ತಡೆಗೋಡೆಯೂ ಕೂಡ ಇದೀಗ ಕುಸಿಯುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿರ್ಬಂಧಿಸಲಾಗಿದೆ.