ರಾಜ್ಯಶಿವರಾಮ ಕಾರಂತ ಬಡಾವಣೆ: ನಿವೃತ್ತ ನ್ಯಾ. ಚಂದ್ರಶೇಖರ್ ಸಮಿತಿ ವಿಸರ್ಜನೆಗೆ ಕರ್ನಾಟಕ ಹೈಕೋರ್ಟ್ ಅಸ್ತು
ಬೆಂಗಳೂರಿನ ಡಾ. ಶಿವರಾಮಕಾರಂತ ಬಡಾವಣೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ ವಿ ಚಂದ್ರಶೇಖರ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ವಿಸರ್ಜನೆಗೆ ಕರ್ನಾಟಕ ಹೈಕೋರ್ಟ್ ಅಸ್ತು ಎಂದಿದೆ.