ರಾಜ್ಯಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಈ ವರ್ಷ ಅಣೆಕಟ್ಟುಗಳು ಸಂಪೂರ್ಣವಾಗಿ ಭರ್ತಿಯಾಗುವವರೆಗೂ ರೈತರು ಅವುಗಳ ಮೇಲೆ ಅವಲಂಬನೆ ಆಗಬಾರದು.