ರಾಜಕೀಯಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು...