Retire ಕ್ರಿಕೆಟ್

ಕಳಪೆ ಪ್ರದರ್ಶನ: ವಿಶ್ವಕಪ್ ನಂತರ ಧೋನಿ ನಿವೃತ್ತಿ?
ಟೀಂ ಇಂಡಿಯಾ ಆಡಲಿರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಕೊನೆಯ ಪಂದ್ಯವು ಮಹೇಂದ್ರ ಸಿಂಗ್ ಧೋನಿ ಪಾಲಿಗೆ ವಿದಾಯದ ಪಂದ್ಯವಾಗಲಿದೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ತವರಿನಲ್ಲಿ ಭಾರತ ವಿರುದ್ಧದ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕ್ರಿಸ್ ಗೇಲ್ ನಿವೃತ್ತಿ
ಆಗಸ್ಟ್ - ಸೆಪ್ಟೆಂಬರ್ ತಿಂಗಳಲ್ಲಿ ಸ್ವದೇಶದಲ್ಲಿ ನಡೆಯಲಿರುವ ಏಕದಿನ ಹಾಗೂ ಟೆಸ್ಟ್ ಸರಣಿ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವುದಾಗಿ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಹೇಳಿದ್ದಾರೆ.

