ದೇಶನಿವೃತ್ತ ಸಿಜೆಐ ರಂಜನ್ ಗೊಗೊಯ್ ರಾಜ್ಯಸಭೆ ನಾಮನಿರ್ದೇಶನ: ರಾಷ್ಟ್ರಪತಿಗಳ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷ ನಾಯಕರು
ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿರುವುದಕ್ಕೆ ಹಲವು ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವರು ರಾಷ್ಟ್ರಪತಿ ಕೋವಿಂದ್ ಅವರ ನಡೆಯನ್ನು ಪ್ರಶ್ನಿಸಿದ್ದಾರೆ.