ರಾಜ್ಯಸಂಸತ್ ಭದ್ರತಾ ಲೋಪ: ನಿವೃತ್ತ ಡಿವೈಎಸ್ಪಿ ಪುತ್ರನ ಬಂಧನ, ಮೈಸೂರಿನಲ್ಲಿ ಸಲೂನ್ ಮಾಲೀಕನ ವಿಚಾರಣೆ
ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಬಾಗಲಕೋಟೆಯಲ್ಲಿ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.