ದೇಶಕೆಲವು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು 10-15 ಸಾವಿರ ರೂ ಪಿಂಚಣಿ ಪಡೆಯುತ್ತಿರುವುದು ದುರದೃಷ್ಟಕರ: ಸುಪ್ರೀಂ ಕೋರ್ಟ್
ಹೈಕೋರ್ಟ್ ಗಳ ಕೆಲವು ನಿವೃತ್ತ ನ್ಯಾಯಾಧೀಶರ ಸ್ಥಿತಿಗತಿ ಚಿಂತಾಜನಕವಾಗಿದೆ ಎಂದು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ.