ರಾಜ್ಯಅರಣ್ಯ ಭೂಮಿ ದುರ್ಬಳಕೆ: ನಿವೃತ್ತ ಐಎಫ್ ಎಸ್ ಅಧಿಕಾರಿಗಳ ಪತ್ರ!
ವಿವಿಧ ರಾಜ್ಯಗಳ 63 ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್ಎಸ್) ಅಧಿಕಾರಿಗಳ ಗುಂಪು ಗುರುವಾರ ಪ್ರಧಾನಿ, ಕೇಂದ್ರ ಸಚಿವರು ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್ಸಿಸಿ) ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.