ದೇಶನೌಕಾಪಡೆ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ :ಶಿವಸೇನಾ ನಾಯಕ ಕಮಲೇಶ್ ಕದಮ್ ಸೇರಿ 6 ಮಂದಿಗೆ ಜಾಮೀನು
ನೌಕಾ ಪಡೆ ನಿವೃತ್ತ ಅಧಿಕಾರಿ ಮೇಲೆ ಮುಂಬೈಯಲ್ಲಿ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಶಿವಸೇನಾ ನಾಯಕ ಕಮಲೇಶ್ ಕದಮ್ ಮತ್ತು ಇತರ ಐವರಿಗೆ ಜಾಮೀನು ಸಿಕ್ಕಿದೆ. ಮುಂಬೈಯ ಸಮ್ತಾ ಬಗರ್ ಪೊಲೀಸ್ ಠಾಣೆಯಲ್ಲಿ ಆರು ಮಂದಿಗೂ ಜಾಮೀನು ಸಿಕ್ಕಿದೆ.