ದೇಶಲೋಕಸಭೆ ಭದ್ರತಾ ವಿಭಾಗದ ನಿವೃತ್ತ ಅಧಿಕಾರಿಗೆ 1 ಕೋಟಿ ರೂ. ವಂಚನೆ
ಮ್ಯೂಚುವಲ್ ಫಂಡ್ಗಳು ಮತ್ತು ಷೇರುಗಳಲ್ಲಿ ಹೂಡಿಕೆ ಮಾಡುವ ನೆಪದಲ್ಲಿ 1 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಂಚಿಸಲಾಗಿದೆ ಎಂದು ಲೋಕಸಭೆಯ ಭದ್ರತಾ ವಿಭಾಗದ ನಿವೃತ್ತ ಉಪನಿರ್ದೇಶಕರೊಬ್ಬರು ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.