ದೇಶಹತ್ರಾಸ್ ಘಟನೆ: ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಸಂತ್ರಸ್ಥೆಯ ಕುಟುಂಬಸ್ಥರ ಒತ್ತಾಯ
ಸಾಮೂಹಿಕ ಅತ್ಯಾಚಾರದಿಂದ 19 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ ಎನ್ನುವ ಪ್ರಕರಣವನ್ನು ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಸಂತ್ರಸ್ಥೆಯ ಸಹೋದರ ಒತ್ತಾಯಿಸಿದ್ದಾರೆ.