ರಾಜ್ಯಬೆಂಗಳೂರು: ಬಾಡಿಗೆ ಮನೆಯಲ್ಲಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ನಿವೃತ್ತ ಪೊಲೀಸ್ ಅಧಿಕಾರಿ ಬಂಧನ
ತನ್ನ ಬಾಡಿಗೆ ಮನೆಯ ಅಪ್ರಾಪ್ತ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸ್ ಸಬ್ಇನ್ಸ್ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.